Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಸ್ಕಿ ಪುರಸಭೆ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ

ಸುದ್ದಿಮೂಲ ವಾರ್ತೆ ಮಸ್ಕಿ, ಡಿ.18:
ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ನಿರ್ವಹಿಸಿ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಪುರಸಭೆ ನೂತನ ಅಧ್ಯಕ್ಷ ಸುರೇಶ ಜಿ. ಹರಸೂರು ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಈ ವೇಳೆ ನೂತನ ಅಧ್ಯಕ್ಷ ಸುರೇಶ ಜಿ. ಹರಸೂರು,ಅಧಿಕಾರ ಸ್ವೀಕಾರದ ನಂತರ ಮಾತನಾಡಿದ ಅವರು, ಪುರಸಭೆ ವ್ಯಾಾಪ್ತಿಿಯ ಎಲ್ಲಾಾ 23ವಾರ್ಡ್‌ಗಳ ಸಮಗ್ರ ಅಭಿವೃದ್ಧಿಿಗೆ ಶ್ರಮಿಸಲಾಗುವುದು. ಮಹಿಳೆಯರಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು, ಸಿಸಿ ರಸ್ತೆೆ, ಚರಂಡಿ, ಬೀದಿದೀಪ ಸೇರಿದಂತೆ ಮೂಲಸೌಕರ್ಯ ಕಲ್ಪಿಿಸಲು ಹೆಚ್ಚಿಿನ ಒತ್ತು ನೀಡಲಾಗುವುದು. ಶೀಘ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪಟ್ಟಣದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿಿ ಕಾಮಗಾರಿಗಳ ಬಗ್ಗೆೆ ಚರ್ಚಿಸಲಾಗುವುದು. ಪಟ್ಟಣದ 23ವಾರ್ಡ್‌ಗಳಿಗೂ ತಾರತಮ್ಯವಿಲ್ಲದೇ ಸಮಾನವಾಗಿ ಅನುದಾನ ಹಂಚಲಾಗುತ್ತದೆ. ಇದಕ್ಕೆೆ ಎಲ್ಲಾಾ ಸದಸ್ಯರು ಪಕ್ಷಭೇದ ಮರೆತು ಸಹಕಾರ ನೀಡಬೇಕು’ ಎಂದರು.
ಊರಿನ ಹಿರಿಯ ಮುಖಂಡ ಮಹಾದೇವಪ್ಪಗೌಡ ಪೋಲಿಸ್ ಪಾಟೀಲ್, ಅಪ್ಪಾಾಜಿಗೌಡ ಪಾಟೀಲ, ಶರಣುಬಸವ ಸೊಪ್ಪಿಿಮಠ, ಪುರಸಭೆ ಮುಖ್ಯ ಅಧಿಕಾರಿ ನರಸರೆಡ್ಡಿಿ, ಡಾ.ದಿವಟರ್ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಗೀತಮ್ಮ ಸ್ಥಾಾಯಿ ಸಮಿತಿ ಅಧ್ಯಕ್ಷ ಚೇತನ್ ಪಾಟೀಲ್ ಸೇರಿದಂತೆ ಪುರಸಭೆ ಸದಸ್ಯರು, ಪುರಸಭೆ ಸಿಬ್ಬಂದಿ ವರ್ಗದವರು ಮತ್ತು ಪಟ್ಟಣ ಹಾಗೂ ಅನೇಕ ಗ್ರಾಾಮಗಳ ಸಾರ್ವಜನಿಕರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ