Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಬೈಪಾಸ್ ರಸ್ತೆ ಲೋಕಾರ್ಪಣೆ

ಸುದ್ದಿಮೂಲ ವಾರ್ತೆ ಬಳ್ಳಾರಿ, ನ.28:
ನಗರದ ಹೊರವಲಯದ ಹೊಸ ಬೈಪಾಸ್ ನ ವೇಣಿವೀರಾಪುರ ಹತ್ತಿಿರದ ರಾಷ್ಟ್ರೀಯ ಹೆದ್ದಾಾರಿ (ಎನ್‌ಹೆಚ್-67) ಯೋಜನೆಯಡಿ ವೇಣಿವೀರಾಪುರ ದಿಂದ ಹಗರಿ ವರೆಗೆ ನಿರ್ಮಿಸಲಾದ ಬಳ್ಳಾಾರಿ ಬೈಪಾಸ್ ರಸ್ತೆೆಯನ್ನು ಬಳ್ಳಾಾರಿ ಸಂಸದ ಈ.ತುಕಾರಾಮ್ ಶುಕ್ರವಾರ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು, ಹೊಸಪೇಟೆಯಿಂದ ಆಂಧ್ರ-ಕರ್ನಾಟಕ ಗಡಿಭಾಗದ ವರೆಗೆ ಒಟ್ಟು 95.370 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾಾರಿ ರಸ್ತೆೆ ಇದಾಗಿದ್ದು, 830.28 ಕೋಟಿ ರೂ. ವೆಚ್ಚದ ಕಾಮಗಾರಿ ಇದಾಗಿದೆ. ಈಗಾಗಲೇ ಶೇ.78 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಹೊಸಪೇಟೆ ಭಾಗದ ಭುವನಹಳ್ಳಿಿ, ವಡ್ಡರಹಳ್ಳಿಿ, ಗಾದಿಗನೂರು ಭಾಗದಲ್ಲಿ ಕಾಮಗಾರಿ ಇನ್ನು ಬಾಕಿ ಇದೆ, ಅದರಲ್ಲಿ ರೈಲ್ವೆೆ ಮೇಲ್ಸೇತುವೆ ಕಾಮಗಾರಿಯೂ ಒಳಗೊಂಡಿದೆ ಎಂದು ಹೇಳಿದರು.
ಕುಡತಿನಿ, ವೇಣಿವೀರಾಪುರ ಭಾಗದಲ್ಲಿ ಉದ್ಯಮ ಸ್ಥಾಾಪಿಸಲು ರೈತರಿಂದ ವಶಪಡಿಸಿಕೊಂಡ ಸುಮಾರು 2,659 ಎಕರೆ ಭೂಮಿಯಲ್ಲಿ ಆರ್ಸೆೆಲ್ಲರ್ ಮಿತ್ತಲ್,ಭೂಮಿಯನ್ನು ಮರಳಿಸುತ್ತಾಾರೆ ಎಂದು ಸ್ಪಷ್ಟಪಡಿಸಿದ್ದಾಾರೆ.
ಎನ್‌ಎಂಡಿಸಿ ಕಂಪನಿಯು ಡಿಸೆಂಬರ್ ಅಂತ್ಯಕ್ಕೆೆ ನೂತನ ಕೈಗಾರಿಕೆ ಆರಂಭಿಸಿ ಸ್ಥಳೀಯರಿಗೆ ಉದ್ಯೋೋಗ ನೀಡುತ್ತೇವೆ ಎಂದು ತಿಳಿಸಿದ್ದಾಾರೆ ಮತ್ತು ಉತ್ತಮ್ ಗಾಲ್ವಾಾ ಕಂಪನಿಯು ಮಾರ್ಚ್ ತಿಂಗಳಲ್ಲಿ ಪರಿಸರ ಸ್ನೇಹಿ ಉದ್ಯಮ ಸ್ಥಾಾಪಿಸಲು 36,000 ಕೋಟಿ ರೂ. ಇನ್‌ವೆಸ್‌ಟ್‌ ಮಾಡಲು ಯೋಜನೆ ರೂಪಿಸುತ್ತಿಿದ್ದಾಾರೆ ಎಂಬ ಚರ್ಚೆಗಳು ಇತ್ತೀಚೆಗೆ ಮುಖ್ಯಮಂತ್ರಿಿಯವರೊಂದಿಗೆ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ ಎಂದರು.
ಎನ್‌ಎಂಡಿಸಿ ಕಂಪನಿಯಲ್ಲಿ ಸರೋಜಿನಿ ಮಹಿಷಿ ವರದಿ ಆಳವಡಿಸಿ ಸ್ಥಳೀಯರಿಗೆ ಉದ್ಯೋೋಗ ನೀಡುವ ಕುರಿತು ಕೇಂದ್ರಕ್ಕೆೆ ಪತ್ರ ಬರೆದು ಶಿಾರಸ್ಸು ಮಾಡಲಾಗಿದೆ ಎಂದರು.
ಬಳಿಕ ನಗರದ ಸರ್ಕಾರಿ ಪಾಲಿಟೆಕ್ನಿಿಕ್ ಕಾಲೇಜು ಮುಂಭಾಗ 2024-25ನೇ ಸಾಲಿನ ಸಂಸದರ 10 ಲಕ್ಷ ರೂ. ಅನುದಾನದಲ್ಲಿ ಬಸ್ ತಂಗುದಾಣದ ಭೂಮಿಪೂಜೆ ನೆರವೇರಿಸಿದರು.
ಇದೇ ವೇಳೆ ಸರ್ಕಾರಿ ಪಾಲಿಟೆಕ್ನಿಿಕ್ ಕಾಲೇಜು ವಿದ್ಯಾಾರ್ಥಿಗಳಿಗೆ ಕುಡಿಯಲು ನೀರಿಗಾಗಿ 2000 ಲೀ. ಸಾಮರ್ಥ್ಯದ ಕುಡಿಯುವ ನೀರಿನ ಆರ್‌ಓ ಘಟಕ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ