Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರುಕಟ್ಟೆ ಸಂತೆ ಉದ್ಘಾಟನೆ: ಷಟಸ್ಥಲ ಬ್ರಹ್ಮ ಶ್ರೀ ಕೆಂಚ ಬಸವೇಶ್ವರ ಶಿವಾಚಾರ್ಯ

ಮಾರುಕಟ್ಟೆ ಸಂತೆ ಉದ್ಘಾಟನೆ: ಷಟಸ್ಥಲ ಬ್ರಹ್ಮ ಶ್ರೀ ಕೆಂಚ ಬಸವೇಶ್ವರ ಶಿವಾಚಾರ್ಯ


ಜೇವರ್ಗಿ:ಕೊಳಕೂರು ಗ್ರಾಮದಲ್ಲಿ ಮಾರುಕಟ್ಟೆ ಸಂತೆ ಉದ್ಘಾಟನಾ ಸಮಾರಂಭ ಜರಗಿತು.

ಷಟಸ್ಥಲ ಬ್ರಹ್ಮ ಶ್ರೀ ಕೆಂಚ ಬಸವೇಶ್ವರ ಶಿವಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ಗ್ರಾಮ ಪಂಚಾಯಿತಿ ಕೋಳಕೂರು ಹಾಗೂ ತೋಟಗಾರಿಕೆ ಇಲಾಖೆ ಕೃಷಿ ಇಲಾಖೆ ಸಂಯೋಗದೊಂದಿಗೆ ಗ್ರಾಮದಲ್ಲಿ ಮಾರುಕಟ್ಟೆ ಸಂತೆ ಉದ್ಘಾಟನೆಯಾಗಿದ್ದು ಒಂದು ಸಂತೆಯ ಸದುಪಯೋಗ ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಷಟಸ್ಥಲ ಬ್ರಹ್ಮ ಶ್ರೀ ಕೆಂಚ ಬಸವೇಶ್ವರ ಶಿವಾಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಮ್ಮ ಬಿಜೆಪಿ ಜಿಲ್ಲಾಧ್ಯಕ್ಷರಾದ ಶಿವರಾಜ ಪಾಟೀಲ ರದ್ದೇವಾಡಗಿ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ರಾಜಶೇಖರ್ ಸೀರಿ, ಅಪ್ಪಾಸಾಬ ವಕೀಲರು, ಬಿಜಿ ಹಿರೇಮಠ, ಬಸವರಾಜ್ ಕಟ್ಟಿ, ಮತ್ತು ಗ್ರಾಮಪಂಚಾಯತ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ