Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ. 26 ಕ್ಕೆ ಕರ್ನಾಟಕ ಗ್ರಾಮೀಣ ಬ್ಯಾಾಂಕ್ ನಿವೃತ್ತ ನೌಕರರ ಸಂಘದ ನೂತನ ಕಟ್ಟಡ ಉದ್ಘಾಟನೆ

 ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.24:
ಕರ್ನಾಟಕ ಗ್ರಾಾಮೀಣ ಬ್ಯಾಾಂಕ್‌ನ ನಿವೃತ್ತ ನೌಕರರ ಸಂಘದ ನೂತನ ಕಟ್ಟಡದ ಉದ್ಘಾಾಟನೆ ಮತ್ತು ಬ್ಯಾಾಂಕ್‌ನ ಸುವರ್ಣ ಮಹೋತ್ಸವವು ಜನವರಿ 26ರ ಬೆಳಿಗ್ಗೆೆ 10.30 ಕ್ಕೆೆ ಕಮ್ಮಾಾ ಭವನದಲ್ಲಿ ನಡೆಯಲಿದೆ.
ಕರ್ನಾಟಕ ಗ್ರಾಾಮೀಣ ಬ್ಯಾಾಂಕ್ ನಿವೃತ್ತ ನೌಕರರ ವೆಲ್ಫೇರ್ ಅಸೋಸಿಯೇಷನ್ ಬಳ್ಳಾಾರಿ ಜಿಲ್ಲಾಾ ಗೌರವ ಅಧ್ಯಕ್ಷರಾದ ಗಣಪತಿ ಹೆಗಡೆ ಅವರು ಸುದ್ದಿಗಾರರಿಗೆ ಶನಿವಾರ ಮಾಹಿತಿ ನೀಡಿದ್ದು, ಗಾಂಧಿನಗರದ ಮುಖ್ಯ ರಸ್ತೆೆಯಲ್ಲಿ ಸಂಘದ ಕಚೇರಿಗೆ ಸ್ವಂತ ಕಟ್ಟಡವನ್ನು ಖರೀದಿಸಲಾಗಿದೆ. ಈ ಕಟ್ಟಡದಲ್ಲಿ ಸಂಘದ ಕಚೇರಿಯನ್ನು ಜನವರಿ 26ರ ಭಾನುವಾರ ಬೆಳಿಗ್ಗೆೆ 8.30 ಕ್ಕೆೆ ಉದ್ಘಾಾಟನೆ ಮಾಡಲಾಗುತ್ತದೆ. ನಂತರ, ಕಮ್ಮ ಭವನದಲ್ಲಿ ಸುವರ್ಣ ಮಹೋತ್ಸವ ನಡೆಯಲಿದೆ ಎಂದರು.
ಗ್ರಾಾಮೀಣ ಬ್ಯಾಾಂಕ್ ಗಳ ರಾಷ್ಟ್ರೀಯ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ಅಬ್ದುಲ್ ಸಯದ್ ಖಾನ್, ಅಧಿಕಾರಿಗಳ ಸಂಘದ ಪ್ರದಾನ ಕಾರ್ಯದರ್ಶಿ ಕಿರ್ತಿರಾಜ್ ಹಿಡಕಲ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ. ವೆಂಕಟರಾಮಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಎಂ. ಮಹಾಂತಯ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ