Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೌಡೇಶ್ವರಿ ಪತ್ತಿನ ಸಹಕಾರ ಸಂಘ ನಿಯಮಿತದ ನೂತನ ಕಟ್ಟಡ ಉದ್ಘಾಟನ

ಸುದ್ದಿಮೂಲ ವಾರ್ತೆ

ಜು,29:ಸುದ್ದಿ ತಿಪಟೂರು ನಗರದ ದೊಡ್ಡಯ್ಯನ ಪಾಳ್ಯದ ಶ್ರೀ ಚೌಡೇಶ್ವರಿ ಪತ್ತಿನ ಸಹಕಾರ ಸಂಘ ನಿಯಮಿತದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಇಂದು ಹಮ್ಮಿಕೊಳ್ಳಲಾಗಿದ್ದು, ಸಭಾ ಕಾರ್ಯಕ್ರಮ ಬೆಳಿಗ್ಗೆ 11:30ಕ್ಕೆ ಬಿ ಎಚ್ ರಸ್ತೆಯ ಈಡೇನಹಳ್ಳಿ ಗೇಟ್ ಸಮೀಪ ಇರುವ ಎಸ್ ಎನ್ ಎಸ್ ಕನ್ವೆನ್ಷನ್ ಹಾಲ್ ನಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಕೆರಗೋಡಿ ರಂಗಾಪುರ ಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮಿಜಿಯವರು ವಹಿಸಲಿದ್ದು, ಉದ್ಘಾಟನೆಯನ್ನು ಸಂಸದ ಜಿ ಎಸ್ ಬಸವರಾಜು ಮಾಡಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಚೌಡೇಶ್ವರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಸ್ ಸೋಮಶೇಖರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಬಿಎಚ್ ಕೃಷ್ಣಾರೆಡ್ಡಿ, ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸಿವಿ ಮಹಾಲಿಂಗಯ್ಯ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಆರ್ ಎಸ್ ದಿಲೀಪ್ ಕುಮಾರ್ ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಸಂಘದ ಸದಸ್ಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸಿ ಮೃತ್ಯುಂಜಯ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ