Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಲ್ಲದ ಮನೆ ಕಳ್ಳತನ

ಸುದ್ದಿಮೂಲವಾರ್ತೆ

ಕೊಪ್ಪಳ ಆ 16:ಕೊಪ್ಪಳ ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ ನಗರದ ಬಸ್ ಸ್ಟಾಂಡ್ ಮುಂದೆ ಇರುವ ವರ್ಣೇಕರ್ ಕಾಂಪ್ಲೆಕ್ಸ್ ಹಿಂಭಾಗದ ಏರಿಯಾದಲ್ಲಿ ಎರಡು ಮನೆಯಲ್ಲಿ ಅಗಸ್ಟ್ 14 ರಂದು ಕಳ್ಳತನ ನಡೆದಿದ್ದು ಒಟ್ಟು 5 ತೊಲೆ ಬಂಗಾರ ಕಳ್ಳತನ ಆಗಿದೆ.

ರೇಷ್ಮಾ ಎಂಬುವವರ ಮನೆಯಲ್ಲಿ 5 ಗ್ರಾಂ ಬಂಗಾರ ಹಾಗೂ ರಂಜಾನಬಿ ಎಂಬುವವರು ಮನೆಯಲ್ಲಿ 4.5 ತೊಲೆ ಎರಡೂ ಮನೆಗಳ ಒಟ್ಟು 5 ತೊಲೆ ಬಂಗಾರ ಕಳ್ಳತನ ಆಗಿದೆ.

ಸೋಮವಾರ ಮಧ್ಯರಾತ್ರಿ 12.58 ರ ಸುಮಾರಿಗೆ ಈ ಕಳ್ಳತನ ನಡೆದಿದೆ. ಕಳ್ಳನ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ತಕ್ಕ ಮಟ್ಟಿಗೆ ಕಳ್ಳನ ಮುಖ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ಕಳ್ಳತನ ಪ್ರಕರಣದಿಂದ ಈ ಏರಿಯಾದ ಜನತೆ ಭಯಗೊಂಡಿದ್ದಾರೆ.

ಕಳೆದ ಎರಡು ತಿಂಗಳಿನಲ್ಲಿ ಕೊಪ್ಪಳ ನಗರದಲ್ಲಿ ಅತಿ ಹೆಚ್ಚು ಕಳ್ಳತನದ ಮಾಹಿತಿ ಬರುತ್ತಿದ್ದು ಕಳ್ಳತನ ನಡೆಯುತ್ತಿದ್ದರೂ ಪೊಲೀಸರು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ