Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರ್ಗಿ ಮೂಲದ ಬಾಲಕಿ ಕೊಲೆ ಸೇರಿ ಅಪರಾಧ ಚಟುವಟಿಕೆಗಳು ಹೆಚ್ಚಳ: ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ 400 ಮಂದಿ ವಶಕ್ಕೆೆ ಪಡೆದು ವಿಚಾರಣೆ

ಸುದ್ದಿಮೂಲ ವಾರ್ತೆ ಮೈಸೂರು, ಅ.12:
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಾಲಕಿ ಕೊಲೆ ಸೇರಿದಂತೆ ನಿರಂತರವಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಳವಾಗುತ್ತಿಿರುವ ಹಿನ್ನೆೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚರಗೊಂಡಿದೆ.
ಪೊಲೀಸ್ ರೌಡಿ ಪ್ರತಿಬಂಧಕ ದಳದಿಂದ ಮೈಸೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸುತ್ತಿಿದ್ದು, ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕಲು ಕ್ರಮ ಕೈಗೊಳ್ಳಲಾಗಿದೆ.
ಮೈಸೂರಿನ ಉದ್ಯಾಾನವನಗಳು, ಬಾರ್, ವೈನ್ ಸ್ಟೋೋರ್‌ಗಳು, ಟೀ ಅಂಗಡಿಗಳು, ಹೊಟೇಲ್‌ಗಳು, ಬೀದಿ ಬದಿ ಅಂಗಡಿಗಳು ಸೇರಿ ಎಲ್ಲಾಾ ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸಿ ಕಟ್ಟೆೆಚ್ಚರ ವಹಿಸಿದ್ದಾಾರೆ.
ಕಾರ್ಯಾಚರಣೆಯ ವೇಳೆ, ಶಂಕಿತ ರೌಡಿಗಳು ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುವ ವ್ಯಕ್ತಿಿಗಳನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುತ್ತಿಿದೆ. ಅವರ ವಿರುದ್ದ ಸಿಒಟಿಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿಿದೆ ಇದರೊಂದಿಗೆ ಐಎಂವಿ ಪ್ರಕರಣಗಳನ್ನು ಸಹ ದಾಖಲಿಸಲಾಗುತ್ತಿಿದೆ.
405 ಮಂದಿಯನ್ನು ವಶಕ್ಕೆೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. 204 ಮಂದಿ ವಿರುದ್ಧ ಸಿಒಟಿಪಿಒ ಪ್ರಕರಣ ದಾಖಲಾಗಿದೆ. ಜಾಮೀನು ಸಹಿತ ಪ್ರಕರಣ ಹಾಗೂ ಕೆಪಿ ಕಾಯ್ದೆೆಯಡಿ - 487 ಪ್ರಕರಣಗಳು ದಾಖಲಾಗಿದೆ. ಹೆಲ್ಮೆೆಟ್ ಇಲ್ಲದೆ ಪ್ರಯಾಣ, ದೋಷಯುಕ್ತ ನಂಬರ್ ಪ್ಲೇಟ್, ವೀಲಿಂಗ್ ಪ್ರಕರಣದಡಿ 33 ಮಂದಿ ವಿರುದ್ಧ ಪ್ರಕರಣ ದಾಖಲಿಸಿ 59 ವಾಹನಗಳು ವಶಕ್ಕೆೆ ಪಡೆಯಲಾಗಿದೆ.
ಮೈಸೂರಿನ ದೊಡ್ಡಕೆರೆ ಮೈದಾನ, ದಸರಾ ವಸ್ತು ಪ್ರದರ್ಶನದ ಪಾರ್ಕಿಂಗ್ ಸ್ಥಳ, ಜ್ವಾಲಾಮುಖಿ ಪಾರ್ಕಿಂಗ್ ಸ್ಥಳ, ಮಕ್ಕಳ ಉದ್ಯಾಾನವನ, ಆರ್‌ಎಂಸಿ ಬಸ್ ನಿಲ್ದಾಾಣ ಮುಂತಾದ ಸ್ಥಳಗಳಲ್ಲಿ ನಿರಂತರ ಪೊಲೀಸ್ ಕಾರ್ಯಾಚರಣೆಯನ್ನು ನಗರ ಪೊಲೀಸ್ ಆಯುಕ್ತೆೆ ಸೀಮಾ ಲಾರ್ಟ್ಕ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿಿದೆ.
ಡಿಸಿಪಿಗಳಾದ ಬಿಂದು ಮಣಿ, ಸುಂದರ್ ರಾಜ್ ನೇತೃತ್ವದಲ್ಲಿ ನಡೆಸಲಾಗುತ್ತಿಿರುವ ಕಾರ್ಯಾಚರಣೆ ಯಲ್ಲಿ ಎಸಿಪಿಗಳು, ಇನ್ಸಪೆಕ್ಟರ್‌ಗಳು, ಸಬ್ ಇನ್ಸ ಪೆಕ್ಟರ್‌ಗಳು, ಎಎಸ್‌ಐಗಳು, ಹೆಡ್ ಕಾನ್ಸ್ಟೇಬಲ್ ಗಳು, ಕಾನ್ಸ್ಟೇಬಲ್‌ಗಳು, ಮಹಿಳಾ ಸಿಬ್ಬಂದಿ ಸೇರಿ ಎಲ್ಲಾಾ ವಿಭಾಗದ ಪೊಲೀಸರು ಭಾಗಿಯಾಗಿದ್ದಾಾರೆ.
ಈ ಕಾರ್ಯಾಚರಣೆ ನಿರಂತರವಾಗಿ ನಡೆಸಲಾಗು ವುದು. ಇದಕ್ಕೆೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ವಾಗಿದ್ದು. ತಮ್ಮ ಸುತ್ತಮುತ್ತ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿಿದ್ದರೆ ಅಥವಾ ಅನುಮಾ ನಾಸ್ಪದ ಬೆಳವಣಿಗೆಗಳು ಕಂಡು ಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮ ಲಾಟ್ಕರ್ ಅವರು ಮನವಿ ಮಾಡಿದ್ದಾಾರೆ.
ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿ ಇಡಲಾಗುವುದು, ಮೈಸೂರು ನಗರದಲ್ಲಿ ಶಾಂತಿ ಕಾಪಾಡಲು ಹಾಗೂ ಕಾನೂನು ಸುವ್ಯವಸ್ಥೆೆ ಕಾಪಾಡಲು ಸಾರ್ವಜನಿಕರು ಕೈ ಜೋಡಿಸಿ ಎಂದು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ