Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಾಶ್ ವೈದ್ಯಕೀಯ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ. 16 : ತಾಲೂಕಿನ ಆಕಾಶ್ ವೈದ್ಯಕೀಯ ಕಾಲೇಜಿನಲ್ಲಿ ವಿಜೃಂಭಣೆಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸಂಸ್ಥಾಪಕರು ಮುನಿರಾಜು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶ, ಭಾಷೆ, ಸಂಸ್ಕೃತಿಯನ್ನು ಉಳಿಸುವುದರ ಜೊತೆಗೆ ಗಳಿಸಿರುವ ಸ್ವಾತಂತ್ರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನರ ಮೇಲಿದೆ ಎಂದರು.

ಇದೇ ಸಂದರ್ಭದಲ್ಲಿ ಆಕಾಶ್ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಅಮರ್ ಗೌಡ, ಪುಷ್ಪ ಮುನಿರಾಜು, ಮಾರ್ಕೆಟಿಂಗ್ ವ್ಯವಸ್ಥಾಪಕರು ಶ್ರೀಕಾಂತ್, ಸಂದೀಪ್, ಡಾ. ರವಿಶಂಕರ್, ಡಾ.ಬ್ರಿಜೇಶ್, ಪ್ರಾಚಾರ್ಯರು ಹಾಗೂ ಮುಖ್ಯ ಅತಿಥಿಗಳು ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನು ಸ್ವೀಕರಿಸಿದರು. ಆಡಳಿತ ಮಂಡಳಿಯ ಸದಸ್ಯರು , ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ