Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಸ್ಥಳೀಯನಿಗೆ ಮತ ನೀಡುವಂತೆ ಪಕ್ಷೇತರ ಸಂದೀಪ್ ರೆಡ್ಡಿ ಮನವಿ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಮೇ 4: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯನಾದ ತಮಗೆ ಮತ ನಿಡುವಂತೆ ಪಕ್ಷೇತರ ಅಭ್ಯರ್ಥಿ ಎಚ್.ಆರ್. ಸಂದೀಪ್ ರೆಡ್ಡಿ ಮನವಿ ಮಾಡಿದರು.

ಅವರ ಸ್ವಗ್ರಾಮ ಹಳೆಹಳ್ಳಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಗುರುವಾತ ಮಾತನಾಡಿದ ಅವರು, ಶಿಡ್ಲಘಟ್ಟದಲ್ಲಿ ಹೊರಗಿನವರೇ ಬರುತ್ತಾರೆ. ಆದರೆ, ತಾವು ಇದೇ ಕ್ಷೇತ್ರದಲ್ಲಿ ಹುಟ್ಟಿ ಬೆಳೆದಿದ್ದೇನೆ. ಕ್ಷೇತ್ರದ ಮತದಾರರು ಸ್ಥಳೀಯನಿಗೆ ಆದ್ಯತೆ ನೀಡಬೇಕು ಎಂದರು.

ನಾಯಕನಾಗುವವನು ಒಳ್ಳೆಯವಾನಗಿರಬೇಕು ಮತ್ತು ಯುವಕನಾಗಿರಬೇಕು ಎಂದು ಜನ ಬಯಸುತ್ತಾರೆ. ನಾನೊಬ್ಬ ವಿದ್ಯಾವಂತ. ಶಿಡ್ಲಘಟ್ಟ ಮತದಾರರ ಧ್ವನಿಯಾಗಿ ಕೆಲಸ ಮಾಡುವ ಹಂಬಲ ಇದೆ. ನನ್ನನ್ನು ಜಯಗಳಿಸಬೇಕು. ನೀವು ನನ್ನ ಕೈ ಹಿಡಿದರೆ ಶಿಡ್ಲಘಟ್ಟ ಗೆಲ್ಲುತ್ತದೆ ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಂದೀಪ್ ರೆಡ್ಡಿ ತಂದೆ ರಾಮಲಿಂಗ ರೆಡ್ಡಿ ಹಾಗೂ ಹಳೆಹಳ್ಳಿಯ ಗ್ರಾಮದ ಹಿರಿಯ ಮುಖಂಡರು ಹಾಗೂ ಯುವಕರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ