Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಂಜೆತನಕ್ಕೆ ಆತಂಕಪಡುವ ಅಗತ್ಯವಿಲ್ಲ

ಸುದ್ದಿಮೂಲ ವಾರ್ತೆ

ನೆಲಮಂಗಲ, ನ. 08 : ಬಂಜೆತನಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಈಗಿನ ತಂತ್ರಜ್ಞಾನ ಹಾಗೂ ಚಿಕಿತ್ಸೆ ಮೂಲಕ ಮಕ್ಕಳನ್ನು ಪಡೆಯಬಹುದೆಂದು ಬಂಜೆತನ ನಿವಾರಣೆ ಮಾಡಬಹುದು ಎಂದು ಬೆಂಗಳೂರಿನ ಗರ್ಭಗುಡಿಯ ಸಂತಾನೋತ್ಪತ್ತಿ ಡಾ. ಬಿ.ಎಸ್. ನಿಕಿತಾ ಮೂರ್ತಿ ತಿಳಿಸಿದರು.

ತಾಲೂಕಿನ ಸೋಂಪುರ ಪಟ್ಟಣದ ವಿಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಗುಡಿಯ ಐವಿಎಪ್ ಸೆಂಟರ್ ನಿಂದ ಬಂಜೆತನ ತಪಾಸಣಾ ಉಚಿತ ಶಿಬಿರ ಏರ್ಪಡಿಸಲಾಗಿತ್ತು. ಗ್ರಾಮಿಣ ಭಾಗದಲ್ಲಿ ಸೂಕ್ತ ತಿಳವಳಿಕೆಯ ಕೊರತೆಯಿಂದ ಮಕ್ಕಳಿಲ್ಲದ ಅನೇಕರು ಮಾನಸಿಕ ಖಿನ್ನತೆಯ ಜತೆಗೂ ಜೀವನದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹವರನ್ನು ಗುರಿತಿಸಿಕೊಂಡು ಉಚಿತ ಸಮಾಲೋಚನೆ ಮಾಡಲಾಗುತ್ತದೆ.

ಡಾ.ಅಜಯ್‌, ನಮ್ಮ ಸುತ್ತಮುತ್ತಲ ವಾತಾವರಣದಲ್ಲಿ ತಿಳವಳಿಕೆಯ ಕೊರತೆಯಿಂದ ಒತ್ತಡದ ಜೀವನನದ ಶೈಲಿ, ವಯಸ್ಸಾದ ನಂತರ ಮದುವೆಯಾಗುವುದು ಮುಂತಾದ ಸಮಸ್ಯೆಗಳಿಂದ ಅನೇಕರು ಸಂತಾನ ಸಮಸ್ಯೆ ಎದುರಿಸುತ್ತಿದ್ದಾರೆ. ಇಂದಿನ ದಿನಗಳಲ್ಲಿ ತಂತ್ರಜ್ಞಾನ ಹಾಗೂ ಚಿಕಿತ್ಸೆಯ ಸಹಾಯದಿಂದ ಸಂತಾನ ಭಾಗ್ಯ ಲಭಿಸಲು ಸಾಧ್ಯವಿದೆ ಎಂದರು.

ವಿಕೆಆರ್ ಅಸ್ಪತ್ರೆಯ ಎಂ.ಡಿ ಅಂಚೆಮನೆ ರಾಜಶೇಖರ್ ಮಾತನಾಡಿ, ನಮ್ಮ ಆಸ್ಪತ್ರೆಯಿಂದ ಸುತ್ತಮುತ್ತಲ ಶಾಲೆಗಳಲ್ಲಿ, ಸಂತೆ ಮೈದಾನ, ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸಲಾಗುವುದು. ಕಾರ್ಮಿಕರ ಇ. ಎಸ್ ಐ ಹಾಗೂ ಆಯುಷ್ಮಾನ್ ಭಾರತ ಯೋಜನೆಯಡಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದರು.

ಸುಮಾರು 176 ಜನರು ಇಂದು ಬಂಜೆತನ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು ತಪಾಸಣೆ ಪಡೆದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ