Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾಲಹಳ್ಳಿ ಪ್ರಾಥಮಿಕ ಸಹಕಾರ ಸಂಘದಲ್ಲಿ ಭ್ರಷ್ಟಾಚಾರ ; ಕ್ರಮಕ್ಕೆ ಒತ್ತಾಯ

ಸುದ್ದಿಮೂಲ ವಾರ್ತೆ ಜಾಲಹಳ್ಳಿ, ೆ.16:
ಗ್ರಾಾಮದಲ್ಲಿ ಇರುವ ಪ್ರಾಾಥಮಿಕ ಕೃಷಿ ಪತ್ತಿಿನ ಸಹಕಾರ ಸಂಘದಲ್ಲಿ ಬಾರಿ ಭ್ರಷ್ಟಾಾಚಾರ ನಡೆದಿದೆ ಎಂದು ವಾಲ್ಮೀಕಿ ಸಮಾಜದ ಅಧ್ಯಕ್ಷ ತಿಮ್ಮಪ್ಪ ನಾಯಕ ದಿವಾನ ಆರೋಪಿಸಿದ್ದಾರೆ.
ಗ್ರಾಾಮದಲ್ಲಿ ಇರುವ ಬಹಳಷ್ಟು ವ್ಯಾಾಪಾರಸ್ಥರು ಕೃಷಿ ಪತ್ತಿಿನ ಸಹಕಾರ ಸಂಘಕ್ಕೆೆ ದಿನಾಲು ಪಿಗ್ಮಿಿ ಹಣ ಕಟ್ಟುತ್ತಾಾರೆ ಪಿಗ್ಮಿಿ ಹಣ ಸಂಗ್ರಹ ಮಾಡುವ ಸಹಕಾರ ಸಂಘದ ಸಿಬ್ಬಂದಿ ಶರಣಬಸವ ತಂದೆ ಶಿವಣ್ಣ ಸಹಕಾರ ಸಂಘದ ಖಾತೆಗೆ ಜಮಾ ಮಾಡಲಾರದೆ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ತಿಮ್ಮಪ್ಪ ನಾಯಕ ದಿವಾನ ದಾಖಲೆ ಸಮೇತ ಆರೋಪ ಮಾಡಿದ್ದಾರೆ.
ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಂಡಿರುವ ಶರಣಬಸವನನ್ನು ಕೂಡಲೇ ಕೆಲಸದಿಂದ ವಜಾ ಮಾಡಬೇಕು ಎಂದು ಅವರು ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಒತ್ತಾಾಯ ಮಾಡಿದ್ದಾರೆ,
ಪಿಗ್ಮಿಿ ಹಣದಲ್ಲಿ ಶರಣಬಸವ ಸುಮಾರು 49137 ರೂ. ಹಣ ದುರುಪಯೋಗ ಮಾಡಿಕೊಂಡಿದ್ದರೂ ಇಲಾಖೆಯ ಅಧಿಕಾರಿಗಳು ಮೌನ ವಹಿಸಿರುವುದು ಗ್ರಾಾಮದ ಸಾರ್ವಜನಿಕರಲ್ಲಿ ಅನುಮಾನಕ್ಕೆೆ ಕಾರಣವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ