Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಯುಕ್ತರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಸುದ್ದಿಮೂಲ ವಾರ್ತೆ ರಾಯಚೂರು, ೆ.21:
ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಇಂದು ನಗರದ ವಿವಿಧ ಪ್ರದೇಶಗಳಲ್ಲಿ ಪ್ರಗತಿಯಲ್ಲಿರುವ ಮತ್ತು ಪ್ರಸ್ತಾಾವಿತ ಅಭಿವೃದ್ಧಿಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
ಮಾವಿನಕೆರೆ ಪ್ರದೇಶಕ್ಕೆೆ ಭೇಟಿ ನೀಡಿ, ಅಲ್ಲಿನ ಅಭಿವೃದ್ಧಿಿ ಕಾಮಗಾರಿ ಪರಿಶೀಲಿಸಿ ಸಾರ್ವಜನಿಕ ಸ್ಥಳಗಳಲ್ಲಿನ ಅತಿಕ್ರಮಣ ತಕ್ಷಣವೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿಿನ ಸೂಚನೆ ನೀಡಿದರು. ಉದ್ಯಾಾನವನ ಅಭಿವೃದ್ಧಿಿ ಕಾಮಗಾರಿ ನಿಗದಿತ ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.
ಬಳಿಕ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಹೈಟೆಕ್ ಸಾರ್ವಜನಿಕ ಶೌಚಾಲಯಕ್ಕೆೆ ಭೇಟಿ ನೀಡಿ ಪರಿಶೀಲನೆ ನಡೆಸಿ ತ್ವರಿತವಾಗಿ ಆರಂಭಿಸುವ ಮೂಲಕ ಸ್ಥಳೀಯ ನಿವಾಸಿಗಳಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಂತರ, ಸ್ವಚ್ಛತಾ ಕಾರ್ಮಿಕರಿಗಾಗಿ ಮೀಸಲಿಟ್ಟಿಿರುವ ಸ್ಮಶಾನ ಸ್ಥಳದ ಅಭಿವೃದ್ಧಿಿ ಕಾಮಗಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿ, ಈ ನಿಟ್ಟಿಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅಡಿಯಲ್ಲಿ ಪ್ರಸ್ತಾಾಪಿಸಲಾದ ಹೊಸ ರಸ್ತೆೆಗಳ ನಿರ್ಮಾಣ ಮತ್ತು ಅಭಿವೃದ್ಧಿಿಗಾಗಿ ಸ್ಥಳ ಪರಿಶೀಲನೆ ನಡೆಸಿದರು. ಈ ಯೋಜನೆಯಡಿ ಕೈಗೊಳ್ಳಬೇಕಿರುವ ಕಾಮಗಾರಿಗಳಿಗಾಗಿ ಸಮಗ್ರ ಯೋಜನೆ ರೂಪಿಸಿ ಬೇಗನೆ ಕಾರ್ಯಾರಂಭ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಭರತ್ ಕುಮಾರ, ಕಂದಾಯ ವಿಭಾಗದ ಉಪ ಆಯುಕ್ತ ಬಿ. ಶರಣಪ್ಪ, ಕಾರ್ಯನಿರ್ವಾಹಕ ಅಭಿಯಂತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ