Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ ಇನ್ಸ್‌ಪೆಕ್ಟರ್ ಬಿ.ಟಿ. ಗೋವಿಂದ್‌

ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ.31: ರಾಮನಗರ ಸೆನ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿ.ಟಿ. ಗೋವಿಂದ್ ಅವರು 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

ಬಿ.ಟಿ. ಗೋವಿಂದ್ ಮೈಸೂರಿನ ಪಿರಿಯಾಪಟ್ಟಣ ಗ್ರಾಮದವರಾಗಿದ್ದು ರೈತ ಕುಟುಂಬದಲ್ಲಿ ಜನಿಸಿದ್ದರು. ಸರ್ಕಾರಿ ಗ್ರಾಮಾಂತರ ಶಾಲೆಯಲ್ಲಿ ಶಿಕ್ಷಣ ಮುಗಿಸಿದ್ದರು. ಬಳಿಕ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ವಲಯದಲ್ಲಿ ಖಡಕ್ ಆಫೀಸರ್ ಎಂದೇ ಮೆಚ್ಚುಗೆ ಮತ್ತು ಪ್ರಸಂಶೆಗೆ ಪಾತ್ರರಾಗಿದ್ದರು

ಗೋವಿಂದರಾಜು ಈ ಹಿಂದೆ  ಚಿಕ್ಕನಾಯಕನಹಳ್ಳಿ ,ಕೋಲಾರದ ಬೇತಮಂಗಲ, ಮುಳಬಾಗಿಲು, ಬೆಂಗಳೂರಿನ ಕಗ್ಗಲಿಪುರ, ಬನ್ನೇರುಘಟ್ಟ ಪೊಲೀಸ್ ಠಾಣೆಗಳಲ್ಲಿ ಪಿಎಸ್ಐ ಕರ್ತವ್ಯ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು.  ಅದಲ್ಲದೆ  ಹೆಬ್ಬಗೊಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧನ ಮಾಡಲು ಹೋಗಿದ್ದ ವೇಳೆ ಆರೋಪಿಗಳು ಮಾರಕಸ್ತ್ರಗಳಿಂದ ದಾಳಿ ಮಾಡಿದಾಗ ಆತ್ಮ ರಕ್ಷಣೆಗಾಗಿ ಗುಂಡು ಸಹ ಹಾರಿಸಿದ್ದರು.

ನಂತರ ಬಡ್ತಿಹೊಂದಿ ರಾಮನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ