Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಸಿಟಿವಿ ಅಳವಡಿಕೆ ಕಡ್ಡಾಯ : ಬಿ.ದಯಾನಂದ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ. 29 : ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನೂರಕ್ಕೂ ಹೆಚ್ಚು ಜನ ಸೇರುವ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಎಚ್ಚರಿಸಿದ್ದಾರೆ.

ಸಾರ್ವಜನಿಕ ಸುರಕ್ಷಾ ಕಾಯ್ದೆ ಪ್ರಕಾರ 100ಕ್ಕೂ ಹೆಚ್ಚು ಸಾರ್ವಜನಿಕರು ಬರುವ ಅಂಗಡಿಗಳು, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕೆಂಬ ನಿಯಮವಿದೆ. ಹೀಗಾಗಿ ಮಾಲಿಕರಾದವರು ಸಾರ್ವಜನಿಕರು ಹಾಗೂ ತಮ್ಮ ಉದ್ಯೋಗಿಗಳ ಸುರಕ್ಷತೆಯ ಮತ್ತು ರಕ್ಷಣೆಯ ಕ್ರಮ ಕೈಗೊಳ್ಳಲೇಬೇಕು ಎಂದರು.

ಸಿಸಿ ಕ್ಯಾಮೆರಾ ಅಳವಡಿಸುವ ವೇಳೆ ಸ್ಥಳೀಯ ಪೊಲೀಸರ ಮಾರ್ಗದರ್ಶನ ಅಗತ್ಯ ಎಂದು ವಿವರಿಸಿದರು.ಒಂದು ವೇಳೆ ಆದೇಶ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ