Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶುದ್ದ ಕುಡಿಯುವ ನೀರಿನ ಘಟಕ ಅಳವಡಿಕೆ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ಸೆ.13:ಕೊಯಿರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅರವನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ 17 ಲೀಟರ್ ಸಾಮರ್ಥ್ಯದ ಶುದ್ದ ಕುಡಿಯುವ ನೀರಿನ ಘಟಕವನ್ನು ಜೆ.ಸಿ.ಐ. ಸಂಸ್ಥೆಯ ವತಿಯಿಂದ ಅಳವಡಿಸಲಾಯಿತು.

ತಾಲೂಕಿನ ಕೊಯಿರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮಮತ.ಎಚ್.ಶಿವಾಜಿಗೌಡ ರವರು ತಮ್ಮ ಗ್ರಾಮ ಪಂಚಾಯತಿಯ ಗೌರವ ಧನದಿಂದ ಕುಡಿಯುವ ನೀರಿನ ಘಟಕ ಅಳವಡಿಸಿದರು.

ಈ ವೇಳೆ ಜೆ.ಸಿ.ಐ.ಚಪ್ಪರದಕಲ್ಲು ಚಂದನದ ಅಧ್ಯಕ್ಷ ಶಿವಾಜಿಗೌಡ ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ