
ಬೆಂಗಳೂರು,ಏ.22: ಬೆಂಗಳೂರಿನಲ್ಲಿ ಶನಿವಾರ ಖಾಸಗಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡ ಆತ್ಮೀಯ ಕ್ಷಣ

Get latest news updates delivered straight to your WhatsApp.