Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ- ಈಶ್ವರ ಖಂಡ್ರೆ

ಸುದ್ದಿಮೂಲ ವಾರ್ತೆ

ಬೀದರ್,ಆ.28: ಜಿಲ್ಲೆಯ ಆಡಳಿತ ಸುಗಮವಾಗಿ ನಡೆಯಬೇಕು. ಜನರಿಗೆ ಸರ್ಕಾರಿ ಸೌಲಭ್ಯ, ಸೇವೆ ಯಾವುದೇ ಅಡ್ಡಿ ಇಲ್ಲದೆ ದೊರಕಬೇಕು. ತಾವು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಂಸದ ಭಗವಂತ ಖೂಬಾ ಅವರ ಹೆಸರು ಹೇಳದೆ ತಿರುಗೇಟು ನೀಡಿದ್ದಾರೆ.

ಕೆಲವರು ಅಭಿವೃದ್ಧಿಗೆ ತಡೆ ಒಡ್ಡಲು ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾಲ್ಕು ವರ್ಷದಿಂದ ತಾವು ಯಾವುದೇ ಉತ್ತಮ ಕಾರ್ಯ ಮಾಡದ, ಜನರಿಗೆ ಅನುಕೂಲ ಆಗುವಂತ ಯೋಜನೆ ರೂಪಿಸದವರು ಇಂದು ಸುಳ್ಳು ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದರು.

ತಾವು ಸಚಿವರಾಗಿ 90ಕ್ಕೂ ಹೆಚ್ಚು ದಿನವಾಗಿದೆ. ಸರ್ಕಾರಕ್ಕೆ 100 ದಿನ ತುಂಬಿದೆ. ಈ 3 ತಿಂಗಳ ಅವಧಿಯಲ್ಲಿ ಒಂದೇ ಒಂದು ದಿನವೂ ವಿಶ್ರಾಂತಿ ಪಡೆಯದೆ ನಿರಂತರವಾಗಿ ಜನ ಸೇವೆ ಮಾಡುತ್ತಾ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವುದಾಗಿ ಈಶ್ವರ ಖಂಡ್ರೆ ಹೇಳಿದರು.

ಸಣ್ಣ ಪುಟ್ಟ ವಿಚಾರಗಳಿಗೆ ಮಹತ್ವ ನೀಡಿ ಅದನ್ನೇ ದೊಡ್ಡದು ಮಾಡಿ, ಜನರ ದಾರಿ ತಪ್ಪಿಸುವುದರಿಂದ ಜಿಲ್ಲೆಗೆ ಒಳಿತಾಗುವುದಿಲ್ಲ. ನಾವೆಲ್ಲಾ ಜಿಲ್ಲೆಯ ಒಳಿತಿಗಾಗಿ ಕೆಲಸ ಮಾಡಬೇಕು. ಇಲ್ಲಿ ರಾಜಕೀಯ ಮಾತನಾಡುವುದು ಬೇಡ. ಜಿಲ್ಲೆಯ ಜನರ ಒಳಿತಿಗಾಗಿ ಶ್ರಮಿಸೋಣ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ