Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿಗೆ ನೋಂದಣಿಗಾಗಿ ನಮೂನೆ 18 ವಿತರಣೆ

ಸುದ್ದಿಮೂಲ ವಾರ್ತ

ಬೆಂಗಳೂರು,ಅ.31: ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರ ಪಟ್ಟಿಗೆ ನೋಂದಣಿ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಶ್ರೀ ಮನೋಜ್ ಕುಮಾರ್ ಮೀನಾ ಅವರು ‌ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಅರ್ಜಿ ನಮೂನೆ 18 ನೀಡಿದರು.



ಬೆಂಗಳೂರು ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಡಾ. ಕೆ ಹರೀಶ್ ಕುಮಾರ್ ಅವರು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಶ್ರೀ ಮನೋಜ್ ಕುಮಾರ್ ಮೀನಾ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ರಾಕೇಶ್ ಸಿಂಗ್, ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರಿಗೆ ಅರ್ಜಿ ನಮೂನೆ 18 ನೀಡಿದರು.

ಅರ್ಹ ಪದವೀಧರರೆಲ್ಲರೂ ತಪ್ಪದೇ ಮತಪಟ್ಟಿಯಲ್ಲಿ ಹೆಸರು‌ ನೋಂದಾಯಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ