Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಬೆಂಬಲಿದ ಪುರಸಭಾ ಸದಸ್ಯನ ಮನೆ ಮೇಲೆ ಐಟಿ ದಾಳಿ

ಸುದ್ದಿಮೂಲ ವಾರ್ತೆ
ಆನೇಕಲ್, ಏ.29:  ಬೊಮ್ಮಸಂದ್ರ ಪುರಸಭೆ ಸದಸ್ಯರಾದ ಚಲಪತಿ ಹಾಗೂ ಪ್ರಸಾದ್ ಸಹೋದರ ಮನೆ ಮೇಲೆ ಐಟಿದಾಳಿ ನಡೆದಿದೆ.

ಬೆಳಗ್ಗೆ ಮೂರು ಕಾರುಗಳಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು 7 ಮಂದಿ ಅಧಿಕಾರಿಗಳಿಂದ ಮನೆಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಮನೆಯಲ್ಲಿ ಎರಡುವರೆ ಲಕ್ಷ ಹಣ ಪತ್ತೆಯಾಗಿದ್ದು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬಿಜೆಪಿ ನಾಯಕರ ನಡವಳಿಕೆಯಿಂದ ಬೇಸತ್ತು ಕಾಂಗ್ರೆಸ್ ಅಭ್ಯರ್ಥಿಗೆ ಚಲಪತಿ ಬೆಂಬಲ ನೀಡಿದ್ದರು. ಇದರಿಂದ ದ್ವೇಷದ ರಾಜಕಾಣಕ್ಕಾಗಿ ಅವರ ವಿರುದ್ಧ ಐಟಿ ದಾಳಿ ಮಾಡಲಾಗಿದೆ. ಯಾವುದೇ ಅಸ್ತ್ರ ಉಪಯೊಗಿಸಿದರೂ ನಮ್ಮ ಮುಂದೆ ಬಿಜೆಪಿ ಆಟ ನಡೆಯುವುದಿಲ್ಲ ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ ಎಂದು ಚಲಪತಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ