Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ: ಜಗದೀಶ್ ಶೆಟ್ಟರ್

ಕೊಪ್ಪಳ, ಮೇ. 1: ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ. ಇಲ್ಲಿನ ರಾಜಕಾರಣ, ಜನರ ಪ್ರೀತಿ ನನಗೆ ಗೊತ್ತಿದೆ ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನು ಅವರ ಕ್ಷೇತ್ರದಲ್ಲೇ ಸೋಲಿಸಲೇಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್‌ ಶೆಟ್ಟರ್‌, ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ. ಇಲ್ಲಿನ ಜನ ಪ್ರೀತಿ ಎಂಥದ್ದು ಎಂಬುದು ನನಗೆ ಗೊತ್ತು. ಈ ಬಾರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಜಗದೀಶ್ ಶೆಟ್ಟರ್ ಅವರು, ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿದರು ಎಂಬ ಕಾರಣಕ್ಕೆ ಜನರಲ್ಲಿ ಅನುಕಂಪವಿದೆ. ಈಗ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಇದೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತಗಳ ಅಂತರದಿಂದ ನಾನು ಗೆಲುವು ಸಾಧಿಸಲಿದ್ದೇನೆ ಎಂದರು.

ಇದೇ ವೇಳೆ ಬಿಜೆಪಿ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಈಗಾಗಲೇ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಮುಂದೆ ಬಿಜೆಪಿಯದ್ದು ಏನೂ ಅಲ್ಲ. ಅವುಗಳಲ್ಲಿ ವಿಶೇಷ ಏನೂ ಇಲ್ಲ

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ