Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜಯರಾಮ್

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.14: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವೀರಪುರ ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಮ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಚುನಾವಣೆ ನಡೆಯಿತು. ಬಳಿಕ ಮಾತನಾಡಿದ ಜಯರಾಮ್, ಸಂಘದ ಅಭಿವೃದ್ಧಿಗೆ ಹಾಗೂ ಬೈಲಾ ಪ್ರಕಾರ ಪತ್ರಕರ್ತರ ಸಂಘಟನೆಗೆ ಯಾವುದೇ ಧಕ್ಕೆ ಬಾರದ ಹಾಗೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ, ಚಿಂತಾಮಣಿ ತಾಲೂಕು ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ, ಚಿಂತಾಮಣಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಬಾಬು, ಕಾಗತಿ ನಾಗರಾಜ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕರಗಪ್ಪ, ಮಲ್ಲಿಕಾರ್ಜುನ್,ತಮೀಮ್ ಪಾಷ ನಿಕಟ ಪೂರ್ವ ಅಧ್ಯಕ್ಷರಾದ ಮುನೇಗೌಡ, ಪತ್ರಕರ್ತರಾದ ಛಾಯಾ ರಮೇಶ್, ಶಶಿಕುಮಾರ್, ರೂಪಸಿ ರಮೇಶ್ , ನಾಗರಾಜ್, ಲೋಕೇಶ್,ಬಿ.ವಿ. ನಾರಾಯಣಸ್ವಾಮಿ, ಮಿಥುನ್ ಕುಮಾರ್, ರಾಜೇಶ್, ಮಹೇಶ್,ನರಸಿಂಹ ಗೌಡ, ಶಿವಕುಮಾರ್,ವೀರಾಪುರ ವೆಂಕಟೇಶ್ ಮತ್ತಿತರರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ