Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆಕ್ಯೊರಿಟಿ ಏಜೆನ್ಸಿ ಮಾಹಿತಿ ನೀಡಲು ಜೆಡಿಎಸ್‌ ಆಗ್ರಹ - ಕೌನ್ಸಿಲ್‌ ಸಭೆಯಲ್ಲಿ ಗದ್ದಲ

ಸುದ್ದಿಮೂಲ ವಾರ್ತೆ

ಮೈಸೂರು, ಜು.13 : ಸೆಕ್ಯೊರಿಟಿ ಏಜೆನ್ಸಿ ಕುರಿತು ಮಾಹಿತಿ ನೀಡಬೇಕೆಂಬ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಸದಸ್ಯರ ನಡುವೆ ಗದ್ದಲ ಏರ್ಪಟ್ಟ ಘಟನೆ ಗುರುವಾರ ನಡೆದ ಮಹಾನಗರ ಪಾಲಿಕೆ ಜುಲೈ ತಿಂಗಳ ಕೌನ್ಸಿಲ್ ಸಭೆಯಲ್ಲಿ ನಡೆಯಿತು.

ಪಾಲಿಕೆಯ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಮೇಯರ್ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆ, ಸೆಕ್ಯೂರಿಟಿ ಏಜೆನ್ಸಿ ಕುರಿತು ಮಾಹಿತಿ ನೀಡುವಂತೆ ಜೆಡಿಎಸ್ ಸದಸ್ಯ ಎಸ್ ಬಿ ಎಂ ಮಂಜು ಮತ್ತಿತರ ಸದಸ್ಯರು ಒತ್ತಾಯ ಮಾಡಿದರು. ಅಲ್ಲದೆ, ಟವರ್ ವಿಚಾರವಾಗಿ ಪಾಲಿಕೆಗೆ ಸಾಕಷ್ಟು ಹಣ ಬರಬೇಕು ಅದನ್ನು ವಸೂಲಿ ಮಾಡಿ ಅವ್ರಿಗೆ ಕೊಟ್ಟಿರುವ ಟೆಂಡರ್ ಮುಗಿದಿದೆ. ಯಾರೋ ದುಡ್ಡು ಮಾಡಲು ನಮ್ಮ ಪಾಲಿಕೆ ಬಲಿಯಾಗಬಾರದು ಎಂದು ಟೀಕಾ ಪ್ರಹಾರ ನಡೆಸಿದರು.

ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದಾಗ ಸದಸ್ಯರ ನಡುವೆ ಮಾತಿನ ಸಮರ ನಡೆದು ಕೆಲ ಹೊತ್ತು ಗದ್ದಲ ನಡೆಯುತು. ಕೊನೆಗೆ ಮೇಯರ್‌ ಅವರು, ಸದ್ಯದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗುವುದು ಎಂದು ಅಭಯ ನೀಡಿದ ನಂತರ ವಾತಾವರಣ ತಿಳಿಯಾಯಿತು.

ಸಭೆಯಲ್ಲಿ ಉಪಮೇಯರ್ ರೂಪ,ಪಾಲಿಕೆ ಆಯುಕ್ತ ಲಕ್ಷ್ಮಿ ಕಾಂತ್ ರೆಡ್ಡಿ ಸೇರಿದಂತೆ ಪಾಲಿಕೆ ಸದಸ್ಯರು ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ