Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತರು ಸತ್ಯದ ಕಡೆ ಇರುತ್ತಾರೆ:ಬಾಚಲಾಪುರ

ಸುದ್ದಿಮೂಲವಾರ್ತೆ

ಕೊಪ್ಪಳ ಜು 28: ಒಬ್ಬ ಪತ್ರಕರ್ತ ನಿತ್ಯದ ಕಡೆ ತುಡಿಯುತ್ತಿದ್ದಾರೆ. ಇಂದಿನ ಅವಸರದ ಮಧ್ಯೆ ಪತ್ರಕರ್ತರ ಸಾಕಷ್ಟು ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಪತ್ರಕರ್ತ ಶರಣಪ್ಪ ಬಾಚಲಾಪುರ ಹೇಳಿದರು.

ಅವರು ಇಂದು ಕೊಪ್ಪಳದಲ್ಲಿ ವೀರಶೈವ ಪಂಚಮಸಾಲಿ‌‌ ಮಹಿಳಾ ಸಂಘದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಸಂಘಟಿತರಾಗಿ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾತ‌ನಾಡಿದ ಸಾವಿತ್ರಿ ಮುಜಮದಾರ ಇಂದು ಮಹಿಳಾ ಎಲ್ಲಾ ರಂಗದಲ್ಲಿಯೂ ಮಹಿಳೆ ಕೆಲಸ ಮಾಡುತ್ತಿದ್ದಾಳೆ. ದಿಟ್ಟ ಪತ್ರಕರ್ತೆಯಾಗಿ ಉತ್ತಮ ವರದಿ ಮಾಡುವ ಪತ್ರಕರ್ತೆಯರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಂತೋಷ ದೇಶಪಾಂಡೆ, ಶ್ರೀಕಾಂತ ಅಕ್ಕಿ. ಜಿ ಎಸ್ ಗೋನಾಳ. ರಾಜಾಸಾಬ ಮುಲ್ಲಾರ. ಅನಿಲ ಬಾಚನಹಳ್ಳಿ ಸೇರಿ ಹಲವರು ಇದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಮಂಗಲಾ ಹಂಚಿನಾಳ ವಹಿಸಿದ್ದರು. ಪ್ರತಿಮಾ ಪಟ್ಟಣಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶ್ವೇತಾ ಯರಗೇರಿ ಪ್ರಸ್ತಾವಿಕವಾಗಿ ಮಾತನಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ