Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜವರಪ್ಪಗೆ ಪತ್ರಕರ್ತರ ಸಂಘ ಅಭಿನಂದನೆ

ಸುದ್ದಿಮೂಲ ವಾರ್ತೆ

ಮೈಸೂರು, ಅ.31:ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಮೈಸೂರಿನ ಹಿರಿಯ ಪತ್ರಿಕಾ ವಿತರಕರಾದ ಜವರಪ್ಪ ಅವರಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸಿದೆ.

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿರುವುದು ಇಡೀ ವಿತರಕ ಸಮುದಾಯದ ಶ್ರಮಕ್ಕೆ ಸಂದ ಫಲವಾಗಿದೆ. ಈ ಕಾರಣಕ್ಕೆ ರಾಜ್ಯ ಸರ್ಕಾರಕ್ಕೂ ಅಭಿನಂದನೆ ಸಲ್ಲಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಇತ್ತೀಚೆಗೆ ನಗರದ ಹಿರಿಯ ಪತ್ರಿಕಾ ವಿತರಕ ಪೇಪರ್ ಸುಬ್ಬಣ್ಣ ಅವರನ್ನು ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ