Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವದೇಶಿ ವಸ್ತುಗಳನ್ನೇ ಬಳಸಿ - ಕೆ.ಕರಿಯಪ್ಪ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.16:
ಪ್ರಧಾನಿ ನರೇಂದ್ರ ಮೋದಿಯವರ ಕನಸು ನನಸುಗೊಳಿಸುವತ್ತ ನಾವು ಹೆಜ್ಜೆೆ ಇಡಬೇಕು. ಆ ನಿಟ್ಟಿಿನಲ್ಲಿ ಸ್ವದೇಶಿ ವಸ್ತುಗಳನ್ನು ಬಳಸಿ ದೇಶ ಅಭಿವೃದ್ಧಿಿ ಹೊಂದಲು ಸಾಧ್ಯ ಎಂದು ಬಿಜೆಪಿ ಮುಖಂಡ ಕೆ.ಕರಿಯಪ್ಪ ಹೇಳಿದರು.
ಮಂಗಳವಾರ ತಾಲೂಕಿನ ಜಾಲಿಹಾಳ ಗ್ರಾಾಮದ ಎಸ್‌ಎಂ ಪಬ್ಲಿಿಕ್ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸ್ವದೇಶಿ ಉತ್ಪನ್ನಗಳ ಬಳಸಲು ಕರೆ ನೀಡಿದ ಹಿನ್ನೆೆಲೆಯಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಸದೃಢ ರಾಷ್ಟ್ರವಾಗಿ ಬೆಳೆದಿದೆ. ದೇಶದ ಆರ್ಥಿಕ ಪ್ರಗತಿಗೆ ಸ್ವದೇಶಿ ವಸ್ತುಗಳನ್ನೇ ಪ್ರತಿಯೊಬ್ಬರು ಬಳಕೆ ಮಾಡಬೇಕಾದ ಅಗತ್ಯವಿದೆ ಎಂದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಿದ್ದರಾಮೇಶ ಮನ್ನಾಾಪುರ, ಗ್ರಾಾಮೀಣ ಮಂಡಲ ಅಧ್ಯಕ್ಷ ಯಂಕೋಬ ನಾಯಕ, ಮಹಿಳಾ ಮಂಡಲ ಅಧ್ಯಕ್ಷೆ ಮಹಾನಂದಮ್ಮ, ಸಹನಾ ಹಿರೇಮಠ, ಯುವ ಮೋರ್ಚಾದ ಮೂರ್ತಿ ಕೆಂಭಾವಿ, ಪ್ರಮುಖರಾದ ಯಲ್ಲಪ್ಪ ತೆಲಗರ, ಶರಣಪ್ಪ ದಳಪತಿ, ಚಿದಾನಂದಪ್ಪ ಜವಳಗೇರಾ, ಎಸ್‌ಎಸ್ ಹಿರೇಮಠ, ನರಸಪ್ಪ ಕುರಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ