Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ-ಸೆಟ್ ಪರೀಕ್ಷೆ ಸುಗಮ: ಶೇ 90ರಷ್ಟು ಹಾಜರಾತಿ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.02:
ಪದವಿ ಕಾಲೇಜು ಉಪನ್ಯಾಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ಭಾನುವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು.
ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ (ಶೇ 90) ಮಂದಿ ಹಾಜರಾಗಿದ್ದರು ಎಂದು ಅವರು ವಿವರಿಸಿದ್ದಾರೆ.
ಬೆಂಗಳೂರು, ಬಳ್ಳಾಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಿಯಾಗಿ ನಡೆಯಿತು.
ಪರೀಕ್ಷಾ ಕೇಂದ್ರಗಳಿಂದ ಅಭ್ಯರ್ಥಿಗಳ ಉತ್ತರ ಪತ್ರಿಿಕೆಗಳು ಕೆಇಎ ಕಚೇರಿಗೆ ಬಂದ ತಕ್ಷಣವೇ ಅವುಗಳನ್ನು ಸ್ಕ್ಯಾಾನ್ ಮಾಡಿ, ವೆಬ್ ಸೈಟ್‌ನಲ್ಲಿ ಅಪ್ ಲೋಡ್ ಮಾಡುವ ಕೆಲಸ ಕೂಡ ಸಂಜೆ ವೇಳೆಗೆ ಆರಂಭವಾಯಿತು. ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕೂಡ ಈ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಂದ ಅಭ್ಯರ್ಥಿಗಳ ಉತ್ತರ ಪತ್ರಿಿಕೆಗಳು ಕೆಇಎ ಕಚೇರಿಗೆ ಬಂದ ತಕ್ಷಣವೇ ಅವುಗಳನ್ನು ಸ್ಕ್ಯಾಾನ್ ಮಾಡಿ, ವೆಬ್ ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ಕೆಲಸ ಕೂಡ ಸಂಜೆ ವೇಳೆಗೆ ಆರಂಭವಾಯಿತು. ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕೂಡ ಈ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ