Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿ ದಕ್ಷಿಣ ಮತಕ್ಷೇತ್ರ- ಕೈ ಹಿಡಿದ ನೂರಾರು ಕಾರ್ಯಕರ್ತರು

ಸುದ್ದಿಮೂಲ ವಾರ್ತೆ,
ಕಲಬುರಗಿ  ಏ೦೯: ಕಲಬುರಗಿ ದಕ್ಷಿಣ ಮತಕ್ಷೇತ್ರದಿಂದ ಮಾಜಿ ಎಂಎಲ್‍ಸಿ ಅಲ್ಲಂಪ್ರಭು ಪಾಟೀಲರ ಹೆಸರು ಹೈಕಮಾಂಡ್ ಘೋಷಿಸದ ಬೆನ್ನಲ್ಲೇ ಇಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವವ ಸಂಖ್ಯೆ ಹೆಚ್ಚುತ್ತ ಸಾಗಿದೆ.

ಭಾನುವಾರ ಕಲಬುರಗಿ ದಕ್ಷಿಣ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ರಾಜುಗೌಡ ಪಾಟೀಲರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇವರೊಂದಿಗೆ ರಾಜನಗೌಡ ಪಾಈಲ್, ರಾಜಶೇಖರ, ಚಂದು, ಅಶೋಕ ಕುಲಕರ್ಣಿ, ಅನೀಲ ಮೋಹನರಾವ್, ಪ್ರಕಾಶ ನಂದಿಕೋಲ್, ಶಂಕರ ರಾಠೋಡ, ಮೋಹನ್ ಸೇರಿದಂತೆ ಅನೇಕರಿದ್ದರು.

ಭಾನುವಾರ ಅಭ್ಯರ್ಥಿ ಅಲ್ಲಂಪ್ರಭು ಪಾಟೀಲರು ಬೆಳಗ್ಗೆಯಿಂದ ಸಂಜೆಯವರೆಗೂ ಸಂಚರಿಸಿದ ನಗರದ ಸಂಗಮೇಶ್ವರ ಕಾಲೋನಿ, ರಾಜಾಪೂರ ಕಾಲೋನಿ, ಚಿಮ್ಮಲಗಿ ಬಡಾವಣೆ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ಸಂಚರಿಸಿದ್ದು ಇಲ್ಲೆಲ್ಲಾ ನೂರಾರು ಹಿರಿಯರು, ಯುವಕರು  ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಪಕ್ಷದ ತತ್ವ, ಸಿದ್ದಾಂತಗಳಲ್ಲಿ ನಂಬಿಕೆ ಇಟ್ಟು, ಸ್ಥಳೀಯವಾಗಿ ಅಲ್ಲಂಪ್ರಭು ಪಾಟೀಲರ ಜನಪರ ಧೋರಣೆ ಗಮನದಲ್ಲಿಟ್ಟುಕೊಂಡು ತಾವೆಲ್ಲರೂ ಕಾಂಗ್ರೆಸ್ ಪಕ್ಷ ಸೇರಿ ಹೆಚ್ಚಿನ ಮತಗಳಿಂದ ಕಾಂಗ್ರೆಸ್ ಗೆಲುವಿಎ ಶ್ರಮಿಸುವುದಾಗಿ ಹೇಳಿದ್ದಾರೆ.  ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್, ಕಾಂಗ್ರೆಸ್ ಪಕ್ಷದ ಪ್ರಮುಖರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ