Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಗಿರಿ : ಲಂಚ ಪಡೆದ ಪೇದೆ ಅಮಾನತು

ಸುದ್ದಿಮೂಲ ವಾರ್ತೆ ಕನಕಗಿರಿ, ಡಿ.24:
ಇಲ್ಲಿಯ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕಾರ್ಯನಿರ್ವಹಿಸುತ್ತಿಿದ್ದ ಪರಶುರಾಮ ಎಂಬುವವರು ದೂರು ದಾಖಲಿಸಲು ಬಂದ ಸಾರ್ವಜನಿಕರಿಂದ ಜೆರಾಕ್‌ಸ್‌ ಪೇಪರ್ ತರಿಸಿ ಕೊಡುವಂತೆ ಕೇಳಿದ ಹಿನ್ನೆೆಲೆ ಅವರನ್ನು ಎಸ್ಪಿಿ ಡಾ.ರಾಮ್ ಅರಸಿದ್ದಿ ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾಾರೆ.
ತಾಲೂಕಿನ ಅರಳಹಳ್ಳಿಿ ನಿವಾಸಿಯೊಬ್ಬರು ತಮ್ಮ ಮಗಳ ಮಿಸ್ಸಿಿಂಗ್ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಬಂದಿದ್ದ ವೇಳೆ ಮೂರು ಬಂಡಲ್ ಜೆರಾಕ್‌ಸ್‌ ಪೇಪರ್ ತರಿಸುವಂತೆ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆೆ ಮಾಹಿತಿ ಪಡೆದ ಎಸ್‌ಪಿ ಅವರು ಪರಶೂರಾಮನವರನ್ನು ಸೇವೆಯಿಂದ ಅಮಾನತ್ತು ಮಾಡಿ ಆದೇಶಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ