Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ

ಸುದ್ದಿಮೂಲ ವಾರ್ತೆ ಮಸ್ಕಿ, ಡಿ.14
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಮಿತಿ ಆದೇಶದ ಮೇರೆಗೆ ರವಿವಾರ ನಗರದ ಪ್ರವಾಸಿ ಮಂದಿರದ ಸರ್ಕಿಟ್ ಹೌಸ್ ನಲ್ಲಿ ಹಮ್ಮಿಿಕೊಂಡಿದ್ದ ಸದಸ್ಯತ್ವ ಅಭಿಯಾನಕ್ಕೆೆ ಚಾಲನೆ ನೀಡಲಾಯಿತು.
ತಾಲೂಕು ಪ್ರಧಾನ ಸಂಚಾಲಕ ಬಸವರಾಜ ಕೊಠಾರಿ ಮಾತನಾಡಿ, ನಮ್ಮ ಸಂಘಟನೆಯಲ್ಲಿ ಸಕ್ರಿಿಯವಾಗಿ ಕಾರ್ಯನಿರ್ವಹಿಸಲು ಸಂಘಟನೆ ಗಟ್ಟಿಿಗೊಳಿಸಲು ತಾಲೂಕಿನಲ್ಲಿ ಹೆಚ್ಚಿಿನ ಸಂಖ್ಯೆೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು ಮತ್ತು
ತಾಲೂಕಿನಲ್ಲಿ ಮಹಿಳೆಯರು, ಯುವಕರು ಸದಸ್ಯತ್ವ ನೋಂದಣಿಗೆ ಮುಂದೆ ಬರಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಸ್ಕಿಿ ತಾ ಮ ಮ ಪ್ರಧಾನ ಸಂಚಾಲಕರಾಗಿ ಸುಮಿತ್ರ ಸಾಗರ ಕ್ಯಾಾಂಪ್‌ರನ್ನು ಆಯ್ಕೆೆ ಮಾಡಲಾಯಿತು.
ಮಹಿಳೆಯರು ಹೆಚ್ಚು ಹೆಚ್ಚು ಸದಸ್ಯತ್ವ ನೋಂದಣಿ ಮಾಡಬೇಕೆಂದು ತಿಳಿಸಲಾಯಿತು.
ಕಲ್ಬುರ್ಗಿ ವಿಭಾಗೀಯ ಸಂಚಾಲಕ ಚಿನ್ನಪ್ಪ ಹೆಡಿಗಿಬಾಳ,ನಾಗಪ್ಪ ದೀನಸಮುದ್ರ, ಪರಶುರಾಮ ಹುಸ್ಕಿಿಹಾಳ, ಹುಲಿಗೇಶ ಮುರಾರಿ, ಚಂದಪ್ಪ ಹಾಲಾಪುರ, ಅರುಣ್‌ಕುಮಾರ ಸಾಗರ್ ಕ್ಯಾಾಂಪ್, ಸೋಮಣ್ಣ ಮೇಟಿ, ರಾಮಣ್ಣ ಮಸಕ್ಕಿಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ