Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಶೀ ವಿಶ್ವನಾಥ, ವಿಶಾಲಾಕ್ಷಿ ವಿಗ್ರಹ ಪ್ರತಿಷ್ಠಾಪನೆ ; ಮಂಡಲ ಪೂಜೆ ಸಂಪನ್ನ

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.08:
ಬಳ್ಳಾಾರಿ ನಗರದ ರಾಘವೇಂದ್ರ ಕಾಲೋನಿ 2ನೇ ಹಂತದ ಇಂಟೂರಿ ನಗರದಲ್ಲಿ ಇರುವ ಕಾಶೀ ವಿಶ್ವನಾಥ ಮತ್ತು ವಿಶಾಲಾಕ್ಷಿ ದೇವಸ್ಥಾಾನದಲ್ಲಿ ವಿಗ್ರಹಗಳ ಪ್ರತಿಷ್ಠಾಾಪನೆ ನೆರವೇರಿಸಿ 42 ದಿನಗಳು ಪೂರ್ಣಗೊಂಡ ಹಿನ್ನೆೆಲೆಯಲ್ಲಿ ಸೋಮವಾರ ಮಂಡಲ ಪೂಜೆಗಳನ್ನು ಸಮಾರೋಪಗೊಳಿಸಲಾಯಿತು.
ಸತತವಾಗಿ 42 ದಿನಗಳ ಕಾಲ ಮಂಡಲ ಪೂಜಾ ಕಾರ್ಯಕ್ರಮಗಳು, ಗಣಪತಿ ಪೂಜೆ, ನವಗ್ರಹ ಪೂಜೆ ಮತ್ತು ಮೃತ್ಯುಂಜಯ ಹೋಮಗಳು ಪ್ರಧಾನ ಅರ್ಚಕರಾದ ರಾಘವೇಂದ್ರ ಆಚಾರ್, ಸಂತೋಷ್ ಸ್ವಾಾಮಿ ಇವರ ನೇತೃತ್ವದಲ್ಲಿ ನೆರವೇರಿದವು.
ಬಳ್ಳಾಾರಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿಿ ಆಗಮಿಸಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊೊಂಡಿದ್ದರು.
20ನೇ ವಾರ್ಡ್ ಪಾಲಿಕೆ ಸದಸ್ಯ ವಿವೇಕ್ (ವಿಕ್ಕಿಿ), ಮಾಜಿ ಪಾಲಿಕೆ ಸದಸ್ಯ ಕೆರಕೋಡಪ್ಪ ಸೇರಿ ಭಕ್ತಾಾದಿಗಳು ಉಪಸ್ಥಿಿತರಿದ್ದರು. ವೆಂಕಟಸಾಯಿ ಮುರಳಿ ಕೋಲಾಟ ಸಮಿತಿಯ ಕೋಡೂರು ಪದ್ಮಾಾವತಿ ನೇತೃತ್ವದಲ್ಲಿ 30 ಜನ ಮಹಿಳೆಯರಿಂದ ಕೋಲಾಟ ಪ್ರದರ್ಶನ - ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ