Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕವಿತಾಳ : ದಲಿತ ಸಂರಕ್ಷ ಸಮಿತಿ ಪ್ರತಿಭಟನೆ

 ಸುದ್ದಿಮೂಲ ವಾರ್ತೆ ಕವಿತಾಳ, ಡಿ.29:
ಹಟ್ಟಿಿ ಚಿನ್ನದ ಗಣಿಯಲ್ಲಿ ಸ್ಟಾ್‌ಾ ನರ್ಸ್ ಜ್ಯೋೋತಿ ಅವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕೊಲೆ ಎಂದು ಪರಿಗಣಿಸಿ ನಿಜವಾದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಹುಬ್ಬಳ್ಳಿಿಯಲ್ಲಿ ದಲಿತ ಯುವಕನನ್ನು ಮದುವೆಯಾಗಿದ್ದ ಕಾರಣಕ್ಕೆೆ 7 ತಿಂಗಳ ಗರ್ಭಿಣಿಯನ್ನು ಕೊಲೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಾಯಿಸಿ ದಲಿತ ಸಂರಕ್ಷ ಸಮಿತಿ ಹೋಬಳಿ ಘಟಕದ ವತಿಯಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ, ಹತ್ಯೆೆ, ಮಹಿಳೆಯರ ಮೇಲೆ ಅತ್ಯಾಾಚಾರ. ಜಾತಿ ಆಧಾರಿತ ಅವಮಾನ, ಸಾಮಾಜಿಕ ಬಹಿಷ್ಕಾಾರ ಇತ್ಯಾಾದಿ ಘಟನೆಗಳು ದಿನೇದಿನೆ ಹೆಚ್ಚುತ್ತಿಿವೆ, ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 13,154 ಕ್ಕೂ ಅಧಿಕ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ.
ರಸ್ತೆೆಯ ಪಕ್ಕದಲ್ಲಿ ರೋಡ್ ರೋಲರ್ ವಾಹನಕ್ಕೆೆ ನೇಣು ಹಾಕಿಕೊಂಡ ಸ್ಥಿಿತಿಯಲ್ಲಿ ಜ್ಯೋೋತಿಯ ಶವ ಕಂಡುಬಂದಿದೆ ಇದು ಆತ್ಮಹತ್ಯೆೆಯಲ್ಲ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕುಟುಂಬಸ್ಥರ ಹೇಳಿಕೆ ಆಧರಿಸಿ ಜ್ಞಾನಮೂರ್ತಿ ಹಾಗೂ ಅವರ ಕುಟುಂಬದ ಸದಸ್ಯರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು, ಇತ್ತೀಚೆಗೆ ಹುಬ್ಬಳ್ಳಿಿಯಲ್ಲಿ ದಲಿತ ಯುವಕನನ್ನು ಮದುವೆಯಾಗಿದ್ದ ಕಾರಣಕ್ಕೆೆ 7 ತಿಂಗಳ ಗರ್ಭಿಣಿಯನ್ನು ಕೊಲೆಗೈದ ಘಟನೆ ರಾಜ್ಯದಾದ್ಯಂತ ಭಾರೀ ಆಕ್ರೋೋಶಕ್ಕೆೆ ಕಾರಣವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಒತ್ತಾಾಯಿಸಿ ಕಂದಾಯ ಇಲಾಖೆ ಎ್ ಡಿ ಎ ವಿಜಯಲಕ್ಷ್ಮಿಿ ಅವರಿಗೆ ದಲಿತ ಮುಖಂಡರು ಮನವಿ ಸಲ್ಲಿಸಿದರು.
ದಲಿತ ಸಂರಕ್ಷ ಸಮಿತಿ ಸಂಘದ ಜಿಲ್ಲಾ ಅಧ್ಯಕ್ಷ ಬಾಲಸ್ವಾಾಮಿ ಜಿನ್ನಾಾಪುರು, ಹೋಬಳಿ ಘಟಕದ ಅಧ್ಯಕ್ಷ ಹುಚ್ಚಪ್ಪ ಬುಳ್ಳಾಾಪುರ, ಅರಳಪ್ಪ ತುಪ್ಪದೂರು, ಹುಚ್ಚಪ್ಪ ವಡವಟ್ಟಿಿ, ಎಚ್. ಬಸವರಾಜ, ಈರಣ್ಣ ಕೆಳಗೇರಿ, ಮೌನೇಶ ಕೊಡ್ಲಿಿ, ಹನುಮಂತ ಬುಳ್ಳಾಾಪುರ ,ಮೌನೇಶ, ರಮೇಶ, ಯಾಕೂಬ, ಚಂದಪ್ಪ, ನಿಂಗಪ್ಪ ತೋಳ, ಹುಲುಗಪ್ಪ ಯಾಕ್ಲಾಾಸಪುರು, ಸಂತೋಷ ಕಲಶೇಟ್ಟಿಿ, ಅಜಪ್ಪ ಬುಳ್ಳಪುರು, ಮರಿಯಪ್ಪ, ಹನುಮಂತ ಬುಳ್ಳಪುರು, ಕೀರಪ್ಪ ನವಲಕಲ, ನಿಂಗಪ್ಪ, ಬಸವರಾಜ ಕೆಲಗೇರಿ, ದೇವರಾಜ ಮ್ಯಾಾಗಳಮನಿ, ಸುಭಾಸ ಕೆಲಗೇರಿ, ರಸೂಲ ದಿದ್ದಿಗಿ, ರಫಿ ಒಂಟಿಬಂಡಿ ಇನ್ನಿಿತರ ದಲಿತ ಸಂಘದ ಮುಖಂಡರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ