Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಮ್ಮೆ ಪ್ರಶಸ್ತಿ ಕೊಟ್ಟು ಕಸಿದುಕೊಂಡಿದ್ದರು. ಈಗ ಸಂತೋಷವಾಗಿದೆ:ಕೇಶಪ್ಪ

ಸುದ್ದಿಮೂಲವಾರ್ತೆ

ಕೊಪ್ಪಳ,ಅ.31: ನನಗ 2020 ರಲ್ಲಿ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದ್ದರು. ಆದರೆ ಕೊನೆಯ ಘಳಿಗೆಯಲ್ಲಿ ನನ್ನ ಪ್ರಶಸ್ತಿ ರದ್ದು ಮಾಡಿದ್ದರು. ಆಗ ಅವಮಾನವಾಗಿತ್ತು. ಈಗ ರಾಜ್ಯೋತ್ಸವ ಪ್ರಶಸ್ತಿ ಬಂದಿರೋದು ಸಂತೋಷವಾಗಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪಡೆದ ಮೊರನಾಳದ ಕೇಶಪ್ಪ ಶಿಳ್ಳೇಕ್ಯಾತರ ಹೇಳಿದರು.

ಕೊಪ್ಪಳ ತಾಲೂಕಿನ ತೊಗಲುಗೊಂಬೆ ಆಡಿಸುವ ಕುಟುಂಬದ ಕೇಶಪ್ಪ ಶಿಳ್ಳೇಕ್ಯಾತರ ಕಳೆದ ಹಲವಾರು ತಮ್ಮ ಕುಟುಂಬದ ವೃತ್ತಿಯಾಗಿರುವ ತೊಗಲುಗೊಂಬೆಯಾಟವನ್ನು ನಡೆಸುತ್ತಿದ್ದಾರೆ. ನಶಿಸುತ್ತಿರುವ ತೊಗಲುಗೊಂಬೆಯಾಟವನ್ನು ಆಡಿಸುತ್ತಾರೆ. ವಿಶಿಷ್ಠ ಕಲೆಯಾಗಿರುವ ತೊಗಲು ಗೊಂಬೆಯಾಟ ಮುಂದುವರಿಸಿದ್ದು ಅವರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಖುಷಿಯಾಗಿದೆ.

ಕೇಶಪ್ಪ ತಾಯಿ ಭೀಮವ್ವ ಎಂಬುವವರಿಗೂ ಈ ಹಿಂದೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಈ ಮತ್ತೆ ಮಗನಿಗೆ ಪ್ರಶಸ್ತಿ ನೀಡಲಾಗಿದೆ. ನಮಗೆ ಪ್ರಶಸ್ತಿ ಸಿಕ್ಕಿರೋದು ಖುಷಿಯಾಗಿದೆ ಎಂದು ಕೇಶಪ್ಪ ಶಿಳ್ಳೇಕ್ಯಾತರ ಖುಷಿ ಹಂಚಿಕೊಂಡರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ