Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಜಿಎಫ್: ಬಿಜೆಪಿಯ ಅಭ್ಯರ್ಥಿ ಅಶ್ವಿನಿಸಂಪಂಗಿ ನಾಮಪತ್ರ

ಸುದ್ದಿಮೂಲ ವಾರ್ತೆ

ಕೆಜಿಎಫ್, ಏ.18: ಕೆಜಿಎಫ್ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಅಶ್ವಿನಿಸಂಪಂಗಿ ಕೆಜಿಎಫ್ ತಾಲ್ಲೂಕು ಕಾರ್ಯಾಲಯದಲ್ಲಿ ಸೋಮವಾರ ನಾಮಪತ್ರವನ್ನು ಸಲ್ಲಿಸಿದರು.

ಇದಕ್ಕೂ ಮುನ್ನ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಗೀತಾರೋಡ್‌ನಿಂದ ಬೃಹತ್ ರ್ಯಾಲಿಯ ಮೂಲಕ ತಾಲೂಕು ಕಛೇರಿಗೆ ಆಗಮಿಸಿದರು. ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕೋಲಾರ ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾಧ್ಯಕ್ಷರಾದ ಡಾ ವೇಣುಗೋಪಾಲ್, ಮಾಜಿ ಶಾಸಕ ವೈ.ಸಂಪಂಗಿ, ಎಸ್ಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ, ಎಸ್ಸಿ ಮೋರ್ಚಾದ ಉಪಾಧ್ಯಕ್ಷ ಚಲಪತಿ, ಶ್ರೀನಿವಾಸ, ಕೆಜಿಎಫ್ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎಸ್.ಪ್ರವೀಣ್ ಕುಮಾರ್, ಬಿಜೆಪಿಯ ಹಿರಿಯ ಮುಖಂಡರು, ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ