Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂ ಜೆ ಪ್ರಜ್ವಲ್ ಅವರಿಗೆ KIFF ಲೋಕಲ್ ಟಾಲೆಂಟ್ ಪ್ರಶಸ್ತಿ

ಎಂ ಜೆ ಪ್ರಜ್ವಲ್ ಅವರಿಗೆ KIFF ಲೋಕಲ್ ಟಾಲೆಂಟ್ ಪ್ರಶಸ್ತಿ



ಜೇವರ್ಗಿ: ಕಲ್ಯಾಣ ಕರ್ನಾಟಕ ಕಲಬುರ್ಗಿ ನಗರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮನೋಮ ಸ್ಟುಡಿಯೋ ವತಿಯಿಂದ ನಡೆಸಲಾದ ಕಲಬುರ್ಗಿ ಇಂಟರ್ನ್ಯಾಷನಲ್ ಫಿಲಂ ಫೇರ್ ಅವಾರ್ಡ್ ಈ ವರ್ಷ ನಮ್ಮ ಕಾರ್ಯಕ್ರಮ ನಡೆಸಲಾಗಿತ್ತು.

ಜೇವರ್ಗಿ ತಾಲೂಕಿನ ಉತ್ತಮ ಪ್ರತಿಭೆ MJ ಪ್ರಜ್ವಲ್ ಅವರಿಗೆ ಈ ವರ್ಷ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೇವರ್ಗಿ ತಾಲೂಕಿನ ಯುವಕರ ನೆಚ್ಚಿನ ಡ್ಯಾನ್ಸ್ ಮಾಸ್ಟರ್ ಆಗಿರುವ ಇವರನ್ನು ಗುರುತಿಸಿ ಪ್ರಶಸ್ತಿ ನೀಡಿದ್ದಕ್ಕಾಗಿ ಎಂ ಜೆ ಡ್ಯಾನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು.

ಲೋಕಲ್ ಟ್ಯಾಲೆಂಟ್ ಪ್ರಶಸ್ತಿಗೆ ಬಾಜನರಾದ ಎಂ ಜಿ ಪ್ರಜ್ವಲ್ ರವರು ಈ ಪ್ರಶಸ್ತಿ ನನಗೆ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ ಎಂದು ನಮ್ಮ ಪತ್ರಿಕೆತ ಮೂಲಕ ಹಂಚಿಕೊಂಡರು. ಪ್ರಶಸ್ತಿ ನೀಡಿದ ಸಂಸ್ಥೆಗೆ ನಾನು ಚಿರಋಣಿಯಾಗಿರುತ್ತೇನೆ ಎಂದು ಗೌರವ ಪೂರ್ವಕವಾಗಿ ಮಾತನಾಡಿ ,ವೈಭವ್ ಕೇಶಕರ್, ನಾಗರಾಜ ದೇಶಪಾಂಡೆ ,ನಟ ಅಭಿಷೇಕ್ ,ರೇಖಾ ದಾಸ್ ಇವರ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ