Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಒನ್ ಕೇಂದ್ರಗಳಲ್ಲಿ ಕೆಎಸ್‌ಆರ್‌ಟಿಸಿ ಟಿಕೆಟ್ ಬುಕ್ಕಿಿಂಗ್ ವ್ಯವಸ್ಥೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.12:
ರಾಜ್ಯ ರಸ್ತೆೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಪ್ರಯಾಣ ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್‌ನಲ್ಲಿ ಆನ್‌ಲೈನ್ ಮುಂಗಡ ಟಿಕೆಟ್ ಕಾಯ್ದಿಿರಿಸುವ ವ್ಯವಸ್ಥೆೆಯನ್ನು ಒದಗಿಸುತ್ತಿಿದೆ.
ಕೆಎಸ್‌ಆರ್‌ಟಿಸಿ ವೆಬ್‌ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್‌ಗಳು ಹಾಗೂ ್ರಾಂಚೈಸಿ ಕೌಂಟರ್‌ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಮುಂಗಡ ಬಸ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು.
ಈ ಸೇವೆ ಬೆಂಗಳೂರು ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ ಒನ್ ಕೇಂದ್ರಗಳಲ್ಲಿ ಲಭ್ಯವಿದೆ. ಪ್ರಯಾಣಿಕರು ಈ ಸುಲಭ ಮತ್ತು ಹತ್ತಿಿರದ ಟಿಕೆಟ್ ಬುಕ್ಕಿಿಂಗ್ ಸೇವೆ ಬಳಸಿಕೊಳ್ಳುವಂತೆ ಕೋರಲಾಗಿದೆ.
ಟಿಕೆಟ್ ಕಾಯ್ದಿಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಾಗಿ, ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಕರೆ ಕೇಂದ್ರವನ್ನು 080-26252625 (24್ಡ7) ಅಥವಾ ಮೊಬೈಲ್ ಸಂಖ್ಯೆೆ 7760990034 / 7760990035 (ಬೆಳಿಗ್ಗೆೆ 7.00 ರಿಂದ ರಾತ್ರಿಿ 10.00 ಗಂಟೆವರೆಗೆ) ಅಥವಾ ಬೆಂಗಳೂರು-ಒನ್ ಕರೆ ಕೇಂದ್ರವನ್ನು 080-49203888 ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ