Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ

ಸುದ್ದಿಮೂಲ ವಾರ್ತೆ

ತಿಪಟೂರು,ಜು.23:ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿ ವಾಸುದೇವರಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಜಾತ್ರ ಮಹೋತ್ಸವದ ಅಂಗವಾಗಿ ಹಾಗೂ ಗ್ರಾಮದ ಕಲಾ ತಪಸ್ವಿ ಹಿರಿಯ ಚೇತನ ದಿವಂಗತ ಶ್ರೀ ವಿ ಟಿ ಶಿವಮೂರ್ತಿ ಯವರ ಸ್ಮರಣಾರ್ಥ ಶ್ರೀಬಸವೇಶ್ವರ ಕೃಪಾಪುಷಿತ ನಾಟಕ ಮಂಡಳಿ ವತಿಯಿಂದ ಇದೆ ದಿನಾಂಕ 25ನೇ ಮಂಗಳವಾರ ರಾತ್ರಿ 9 ಗಂಟೆಗೆ ಚನ್ನರಾಯಪಟ್ಟಣದ ಶ್ರೀ ಮಂಜುನಾಥ ಡ್ರಾಮಾ ಸಿನರಿಯ ಕಣ್ಮನ ತಣಿಸುವ ಭವ್ಯರಂಗಸಜ್ಜಿಕೆಯಲ್ಲಿ ತಾಲ್ಲೂಕು ಕಲ್ಪಶ್ರೀ ಕಲಾವಿದರ ಸಂಘದ ಅಧ್ಯಕ್ಷ ಶ್ರೀ ಟಿ ಎಚ್ ಬಸವರಾಜುರವರ ಮಾರ್ಗದರ್ಶನದಲ್ಲಿ ಬೆಳ್ಳಿ ಕಿರೀಟ ಪುರಸ್ಕೃತ ಶ್ರೀ ಮಹೇಶ್ ಘಂಟಿಗನಪಾಳ್ಯ ಇವರ ನಿರ್ದೇಶನದಲ್ಲಿ ಪಕ್ಕ ವಾದ್ಯಗಳೊಂದಿಗೆ ಶ್ರೀ ಬಸವೇಶ್ವರ ಸ್ವಾಮಿ ಸನ್ನಿಧಿ ಯಲ್ಲಿ ಗ್ರಾಮ ದೇವತೆ ಶ್ರೀ ಹುಚ್ಚಮ್ಮ ದೇವಿಯ ಸಮ್ಮುಖದಲ್ಲಿ ವಾಸುದೇವರಳ್ಳಿ , ಸಾರ್ಥವಳ್ಳಿ ಹರಚನಳ್ಳಿ ಕಲಾವಿದರಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದ್ದು ತಾಲೂಕಿನ ಕಲಾ ರಸಿಕರು ಕಲಾ ಪೋಷಕರು ಆಗಮಿಸಿ ನಾಟಕವನ್ನು ಯಶಸ್ವಿಗೊಳಿಸಬೇಕು ಎಂದು ನಾಟಕ ಮಂಡಳಿಯ ಸಂಚಾಲಕ ಶ್ರೀ ಸಾರ್ಥವಳ್ಳಿ ಶಿವಕುಮಾರ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ