Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಸೇರಿದ ವಿಜಯಪುರ, ಮುದ್ದೇಬಿಹಾಳದ ಮುಖಂಡರು

ಸುದ್ದಿಮೂಲ ವಾರ್ತೆ

ಬೆಂಗಳೂರು.ಏ.14: ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರ ಮತ್ತು ಮುದ್ದೇಬಿಹಾಳದ ವಿವಿಧ ಪಕ್ಷಗಳ ಮುಖಂಡರು ತಮ್ಮ ಬೆಂಬಲಿಗರ ಜೊತೆ ಇಂದು ಬಿಜೆಪಿ ಸೇರಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮತ್ತು ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ 2018ರ ಪಕ್ಷೇತರ ಅಭ್ಯರ್ಥಿ ಗಂಗಾಧರ ನಾಡಗೌಡ, ವಿಜಯಪುರ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ್, ಕಾಂಗ್ರೆಸ್ ಮುಖಂಡ ಗುರುನಾಥ್ ಎಸ್ ದೇಶಮುಖ್, ಕಾಂಗ್ರೆಸ್ ಯುವ ಮುಖಂಡ ಸಂಗಮೇಶ್ ನಾಗೂರು ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು.

ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ. ಮೋಹನ್, ಶಾಸಕ ಎ.ಹೆಚ್. ನಡಹಳ್ಳಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ