Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಮೊಬೈಲ್ ಬಿಟ್ಟು ಅಭ್ಯಾಸದ ಕಡೆ ಗಮನವಿರಲಿ’

 ಸುದ್ದಿಮೂಲ ವಾರ್ತೆ ಕವಿತಾಳ, ೆ.22:
ಜಾತ್ರೆೆಗಳಿಗೆ ಹೋಗುವುದು ಬಿಡಬೇಕು ಮೊಬೈಲ್, ಟಿವಿ ನೋಡುವುದನ್ನು ಬಿಟ್ಟು ರಾತ್ರಿಿ ಇರುಳು ಎನ್ನದೆ ನಿತ್ಯ ಅಭ್ಯಾಾಸ ಮಾಡುವುದರಿಂದ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ನಾಗರತ್ನ ಪಂಪಾಪತಿ ಗುತ್ತೇದಾರ್ ಹೇಳಿದರು.
ಸಮೀಪದ ಹಾಲಾಪುರ ಗ್ರಾಾಮದ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾಾರ್ಥಿಗಳ ಬೀಳ್ಕೊೊಡುಗೆ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಾಟನೆ ಮಾಡಿ ಸಾನಿಧ್ಯ ವಹಿಸಿದ್ದ ದಂಡಗುಂಡಪ್ಪ ತಾತ ಜಂಗಮರಹಳ್ಳಿಿ ಅವರು ಮಾತನಾಡಿ ಹತ್ತನೇ ತರಗತಿ ಮುಖ್ಯ ಘಟ್ಟವಾಗಿರುವುದದರಿಂದ ಪರೀಕ್ಷೆಗಳು ಸಮೀಪಿಸುತ್ತಿಿದ್ದು ಉತ್ತಮ ಅಭ್ಯಾಾಸ ಮಾಡುವ ಮೂಲಕ ಒಳ್ಳೆೆಯ ಲಿತಾಂಶ ಪಡೆಯಬೇಕು ಈ ಮೂಲಕ ಶಾಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು.
ಪ್ರಾಾಂಶುಪಾಲ ಯಂಕೋಬ ದೇವಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವರದಿಗಾರ ಹುಸೇನ್ ಬಾಷಾ, ಪರಮಾನಂದ ಹಂಗರಗಿ, ಸಿದ್ದಾರ್ಥ್ ಪೊಲೀಸ್ ಪಾಟೀಲ್, ದೇವರಾಜ್ ಬಪ್ಪುುರ, ಸುಭಾಷ್ ಸಿಂಗ್ ಹಜಾರೆ, ಮುಖ್ಯ ಗುರು ನಾಗೇಶ, ಸಿದ್ದು, ಪಾಲಕರ ಪ್ರತಿನಿಧಿ ತಿಮ್ಮಣ್ಣ ನಾಯಕ, ವೆಂಕಟೇಶ ನಾಯಕ, ಪಂಪಣ್ಣ, ಬಸವರಾಜ ಮತ್ತು ಲಕ್ಷ್ಮಿಿ ಹಾಗೂ ವಿದ್ಯಾಾರ್ಥಿಗಳು ಉಪಸ್ಥಿಿತರಿದ್ದರು. ಮಕ್ಕಳಿಂದ ಪಾಲಕರಿಗೆ ಪಾದ ಪೂಜೆ ನಡೆಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ