Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಜೆಟ್‌ನಲ್ಲಿ ಕಕ ಭಾಗದ ಕೈಗಾರಿಕೆಗಳಿಗೆ ವಿಶೇಷ ನೆರವು ಘೋಷಿಸಲಿ - ಲಕ್ಷಿ ್ಮೀರೆಡ್ಡಿ

ಸುದ್ದಿಮೂಲ ವಾರ್ತೆ ರಾಯಚೂರು, ೆ.12:
ರಾಜ್ಯ ಸರ್ಕಾರದ ಮುಂಬರುವ ಬಜೆಟ್‌ನಲ್ಲಿ ಕಲ್ಯಾಾಣ ಕರ್ನಾಟಕ ಭಾಗದ ಕೈಗಾರಿಕೆಗಳ ಸ್ಥಾಾಪಿಸಲು ಹೆಚ್ಚಿಿನ ಅನುದಾನ ಒದಗಿಸಬೇಕು ಎಂದು ರಾಯಚೂರು ಕಾಟನ್ ಮಿಲ್ಲರ್‌ಸ್‌ ಅಸೋಸಿಯೇಶನ ಅಧ್ಯಕ್ಷ ವಿ.ಲಕ್ಷ್ಮೀರೆಡ್ಡಿಿ ಒತ್ತಾಾಯಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಈ ಭಾಗದಲ್ಲಿ ಕೈಗಾರಿಕೆಗಳಿಗೆ ಉತ್ತೇಜನವಿಲ್ಲದೆ ಉದ್ಯೋೋಗ ಸೃಷ್ಟಿಿ ಸಾಧ್ಯವಿಲ್ಲಘಿ. ಹೀಗಾಗಿ, ಕೆಕೆಆರ್‌ಡಿಬಿಗೆ 25 ಸಾವಿರ ಕೋಟಿ ಅನುದಾನ ನೀಡಿ ಅದರಲ್ಲಿ ಶೇ.25ರಷ್ಟು ಅನುದಾನ ಕೈಗಾರಿಕೆಗಳಿಗೆ ಮೀಸಲಿಡಲು ಆಗ್ರಹಿಸಿದರು.
ಮಹತ್ವಾಾಕಾಂಕ್ಷಿಿ ಜಿಲ್ಲೆೆಗಳಿಂದ ಗುರುತಿಸಿಕೊಂಡಿರುವ ರಾಯಚೂರು, ಯಾದಗಿರಿ ಜಿಲ್ಲೆೆಗಳಲ್ಲಿ ಹತ್ತಿಿ ಹೆಚ್ಚಿಿ ನ ಪ್ರಮಾಣದಲ್ಲಿ ಉತ್ಪಾಾದನೆಯಾಗುತ್ತಿಿದ್ದು ಮೆಗಾ ಜವಳಿ ಪಾರ್ಕ್ ಸ್ಥಾಾಪಿಸಲು ಕೇಂದ್ರದ ಮಲೆ ಒತ್ತಡ ಹಾಕಲಿ 42 ಜನ ಶಾಸಕರಿದ್ದು ಮುಖ್ಯಮಂತ್ರಿಿ ಮೇಲೆ ಒತ್ತಡ ಹಾಕಲು ಕೋರಿದ ಅವರು ಕೃಷಿ ಆಧಾರಿತ ಕೈಗಾರಿಕೆಗಳಿದ್ದು ಕಡಿಮೆ ದರದಲ್ಲಿ ಕೈಗಾರಿಕೆ ಸಾಲ ಯೋಜನೆ ರೂಪಿಸಬೇಕು ಎಂದು ಕೋರಿದರು.
ಮಹಿಳಾ ಉದ್ಯಮಿಗಳಿಗೆ ಈ ಹಿಂದೆ ಇದ್ದ ಶೇ.4ರ ಬಡ್ಡಿಿ ದರದಲ್ಲಿನ ಸಾಲ ಯೋಜನೆ 10 ಕೋಟಿಗೆ ಹೆಚ್ಚಿಿ ಸಿ ಮುಂದುವರಿಸಬೇಕು ವಿದ್ಯುತ್ ಬಿಲ್ ದರದಲ್ಲಿ ರಿಯಾಯಿತಿ ನೀಡಿ, ನಗರದಕ್ಕೆೆ ಮೂರನೇ ಹಂತದ ನೀರಿನ ಯೋಜನೆ ಮಂಜೂರು ಮಾಡಬೇಕು, ಸಿರಿಧಾನ್ಯ ಬೆಳೆಯಲು ರೈತರಿಗೆ ಮೂರು ಎಕರೆ ಭೂಮಿ ಮಂಜೂರು ಮಾಡಿ ಪ್ರೋೋತ್ಸಾಾಹಿಸಲು ಶಾಸಕರು ಒತ್ತಡ ಹಾಕಲಿ ಎಂದು ಕೋರಿದರು. ಈ ಬಗ್ಗೆೆ ಈಗಾಗಲೇ ಮುಖ್ಯಮಂತ್ರಿಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಸುದ್ದಿಗೋಷ್ಠಿಿಯಲ್ಲಿ ನಾಗನಗೌಡ ಹರವಿ, ರಮೇಶ, ನಾರಾಯಣ ಸೇಠ್ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ