Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮಾಂತರ ಭಾಗದ ಮಕ್ಕಳು ಉನ್ನತ ವ್ಯಾಸಾಂಗ ಮಾಡಲಿ : ಎಸ್‌. ಮದನ್

ಸುದ್ದಿಮೂಲ ವಾರ್ತೆ


ಮಂಡ್ಯ, ಜೂ.8: ಕುಗ್ರಾಮದ ಬಡ ಕುಟುಂಬದ ಮಕ್ಕಳು ಉನ್ನತ ಶಿಕ್ಷಣ ಪಡೆದಾಗಲೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉದ್ಯಮಿ ಎಸ್.‌ ಮದನ್‌ ಅಭಿಪ್ರಾಯಪಟ್ಟರು.


ತಾಲ್ಲೂಕಿನ ಗಾಮನಹಳ್ಳಿ ಜ್ಞಾನಭಾರತಿ ಪ್ರೌಢಶಾಲೆಯಲ್ಲಿ 2022-23 ನೇ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಗ್ರಾಮಾಂತರ ಪ್ರದೇಶದ ಮಕ್ಕಳು ಹೆಚ್ಚು ವಿದ್ಯಾಭ್ಯಾಸ ಪಡೆದಾಗಲೇ ಮಕ್ಕಳ ಶಿಕ್ಷಣದ ಹಕ್ಕು ನಿಜವಾಗಿ ದೊರೆತಂತಾಗುತ್ತದೆ ಎಂದರು.


ಜ್ಞಾನ ಭಾರತಿ ಪ್ರೌಢಶಾಲೆಯ  ಶೇ.100 ರಷ್ಟು ಫಲಿತಾಂಶಕ್ಕೆ ಕಾರಣರಾದ 10 ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣಕ್ಕೆ ಆರ್ಥಿಕ ಸಹಾಯ ಧನ ನೀಡುವ ಮೂಲಕ ಆ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಹಾಗೆಯೇ,  ಪೋಷಕರಿಲ್ಲದ ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಭರವಸೆ ನೀಡಿದರು.


ಇದೇ ಸಂದರ್ಭದಲ್ಲಿ  ಶಾಲೆಯ ಆಡಳಿತ ಮಂಡಳಿಯ ಸಿಬ್ಬಂದಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ