Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಜೆಟ್‌ನಲ್ಲಿ ಕೆಎಸ್‌ಆರ್‌ಪಿ ತುಕಡಿ ಸ್ಥಾಪನೆ ಘೋಷಿಸಿ ಅನುದಾನ ನೀಡಲಿ -ವೆಂಕಟೇಶ ನಾಯಕ

ಸುದ್ದಿಮೂಲ ವಾರ್ತೆ ರಾಯಚೂರು, ೆ.13:
ರಾಜ್ಯ ಸರ್ಕಾರದ ಮುಂಬರುವ ಬಜೆಟ್‌ನಲ್ಲಿ ರಾಯಚೂರು ಜಿಲ್ಲೆೆಯಲ್ಲಿ ಕೆಎಸ್‌ಆರ್‌ಪಿ ಪಡೆ ಸ್ಥಾಾಪಿಸಿ ಸಿಬ್ಬಂದಿಗೆ ಪದೋನ್ನತಿಗೆ ಕ್ರಮ ವಹಿಸಲಿ ಎಂದು ಅಖಿಲಾಂಡ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿಯ ವಿಭಾಗೀಯ ಅಧ್ಯಕ್ಷ ವೆಂಕಟೇಶ ನಾಯಕ ಅಸ್ಕಿಿಹಾಳ ಒತ್ತಾಾಯಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಗಡಿಭಾಗದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಆಂಧ್ರ,ತೆಲಂಗಾಣ ಗಡಿಗೆ ಹೊಂದಿಕೊಂಡದ್ದು ಕಾನೂನು ಸುವ್ಯವಸ್ಥೆೆಗೆ ಅಗತ್ಯವಾಗಿ ವಿಶೇಷ ಭದ್ರತೆ ಒದಗಿಸಲು ಜೊತೆಗೆ ನಮ್ಮಲ್ಲಿ ಆರ್‌ಟಿಪಿಎಸ್, ವೈಟಿಪಿಎಸ್, ಹಟ್ಟಿಿ ಚಿನ್ನದ ಗಣಿ, ರಾಜಕೀಯ ಸಮಾವೇಶಗಳು, ಧಾರ್ಮಿಕ ಜಾತ್ರೆೆಗಳು, ಕೈಗಾರಿಕಾ ಘಟಕಗಳು ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಕೆಎಸ್‌ಆರ್‌ಪಿ ಪಡೆಯ ಅವಶ್ಯಕತೆ ಹೆಚ್ಚಿಿದೆ ಎಂದರು.
ತುರ್ತು ಸಂದರ್ಭಗಳಲ್ಲಿ ದೂರದ ಜಿಲ್ಲೆೆಯಿಂದ ಇಲ್ಲಿಗೆ ಬರಲು ಹೆಚ್ಚು ಸಮಯ ಪಡೆಯುತ್ತಿಿದ್ದು ಸಕಾಲಕ್ಕೆೆ ಸೇವೆ ಸಿಗದು ಹೀಗಾಗಿ, ಈಗಾಗಲೇ ಕಲ್ಯಾಾಣ ಕರ್ನಾಟಕದ ಸಂಸದರು, 25 ಶಾಸಕರು ಒಟ್ಟಾಾಗಿ ಮನವಿ ಸಲ್ಲಿಸಿದ್ದರೂ ಹಣಕಾಸು ಇಲಾಖೆ ಪ್ರಸ್ತಾಾವನೆ ತಿರಸ್ಕರಿಸಿದ್ದು ಜನಾಭಿಪ್ರಾಾಯಕ್ಕೆೆ ಧಕ್ಕೆೆಯಾಗಿದೆ ಎಂದು ಆಪಾದಿಸಿದರು.
ಅಗತ್ಯ ಭೂಮಿ, ನೀರು ಎಲ್ಲವೂ ಸೌಕರ್ಯಗಳಿದ್ದು ಕೆಕೆಆರ್‌ಡಿಬಿ ಅಭಿವೃದ್ಧಿಿ ಮಂಡಳಿಯಿಂದ ಅನುದಾನ ಲಭ್ಯ ಇದ್ದರೂ ಸರ್ಕಾರ ತಡ ಮಾಡದೆ 13ನೇ ಕೆಎಸ್‌ಆರ್‌ಪಿ ಪಡೆ ಸ್ಥಾಾಪನೆಗೆ ಅನುಮತಿ ನೀಡಬೇಕು.ಅಲ್ಲದೆ, ಈಗಿರುವ ಸಿಬ್ಬಂದಿಗಳಿಗೆ ಪದೋನ್ನತಿ ನೀಡಲು ಅಗತ್ಯ ಕ್ರಮ ವಹಿಸಲು ಕೋರಿದ ಅವರು ಬಜೆಟ್‌ನಲ್ಲಿ ಇದಕ್ಕಾಾಗಿ ಪ್ರತ್ಯೇಕ ಅನುದಾನವನ್ನೂ ನೀಡಬೇಕು ತಮ್ಮ ಬೇಡಿಕೆ ಈಡೇರದಿದ್ದರೆ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸತ್ಯಾಾಗ್ರಹ ಮತ್ತು ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಿಯಲ್ಲಿ ಹೊನ್ನಪ್ಪ, ನರಸಿಂಹಲು ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ