Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬಿಗರ ಚೌಡಯ್ಯ ಜಯಂತಿ ಆಚರಣೆಗೆ ಸಿದ್ಧತೆಯಾಗಲಿ

ಸುದ್ದಿಮೂಲ ವಾರ್ತೆ ರಾಯಚೂರು, ಜ.15:
ಜಿಲ್ಲಾಡಳಿತದಿಂದ ಜನವರಿ 21ರಂದು ಅಂಬಿಗರ ಚೌಡಯ್ಯ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾಾರ್ ಜಗದೀಶ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಇತ್ತೀಚೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಿಕೊಳ್ಳಲಾಗಿದ್ದ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಜ.21 ರಂದು ಜಿಲ್ಲೆಯ ಎಲ್ಲಾಾ ತಾಲೂಕುಗಳು, ಶಾಲಾ-ಕಾಲೇಜುಗಳಲ್ಲಿ ಆಚರಿಸಲಾಗುವುದು. ವಿವಿಧ ಇಲಾಖೆಗಳು ಜಯಂತಿ ಆಚರಣೆಗೆ ಸಹಕಾರ ನೀಡುವ ಜತೆಗೆ ಅಚ್ಚುಕಟ್ಟಾಾದ ವ್ಯವಸ್ಥೆೆ ಮಾಡಬೇಕು. ಅಂದು ಬೆಳಿಗ್ಗೆೆ 09 ಗಂಟೆಗೆ ನಗರದ ಬಿ.ಆರ್.ಬಿ ಸರ್ಕಲ್‌ನಿಂದ ಅಂಬಿಗರ ಚೌಡಯ್ಯ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. 11 ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಇರಲಿದೆ ಎಂದರು.
ವೇದಿಕೆಯನ್ನು ಅಚ್ಚುಕಟ್ಟಾಾಗಿ ಅಲಂಕಾರ ಮಾಡಬೇಕು. ಗಣ್ಯರಿಗೆ ಆಮಂತ್ರಣ, ಪ್ರತಿಭಾನಿತ್ವರಿಗೆ ಸನ್ಮಾಾನ, ಉಪನ್ಯಾಾಸ ಸೇರಿದಂತೆ ಎಲ್ಲವೂ ಅಚ್ಚುಕಟ್ಟಾಾಗಿರಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉತ್ತರಾದೇವಿ, ಸಮುದಾಯದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ, ಸಮಾಜದ ಮುಖಂಡರಾದ ಹೊನ್ನಪ್ಪ, ಶ್ರೀನಿವಾಸ್, ಪಿ.ಪರಮೇಶ್, ಕೆ.ತಿಮ್ಮಪ್ಪ, ಪಿ.ಈರೇಶ, ಈರೇಶ ಜಾಲಗೇರಿ, ಕೆ.ನರಸಿಂಹ, ಇ.ಶಿವರಾಮ್, ಹನುಮಂತು ಕಡಗೋಳ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ