Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು: ಮೇ 8 ರಿಂದ 13ರವರೆಗೆ ಮದ್ಯ ಮಾರಾಟ ನಿಷೇಧ

ಸುದ್ದಿಮೂಲ ವಾರ್ತೆ

ತುಮಕೂರು, ಏ.20: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ

ನಡೆಸಲು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾದ್ಯಂತ ಮೇ 8ರಿಂದ 13ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮತದಾನ ಪ್ರಯುಕ್ತ ಮೇ 8ರ ಸಂಜೆ 6ರಿಂದ ಮೇ 11ರ ಬೆಳಿಗ್ಗೆ 6 ಗಂಟೆಯವರೆಗೆ ಹಾಗೂ ಮತ ಎಣಿಕೆ ಪ್ರಯುಕ್ತ ಮೇ 12ರ ಮಧ್ಯರಾತ್ರಿ 12ರಿಂದ ಮೇ 13ರ ಮಧ್ಯರಾತ್ರಿ 12 ಗಂಟೆಯವರೆಗೆ ‘ಒಣ ದಿನ’ಗಳೆಂದು ಘೋಷಿಸಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವಂತೆ ಎಲ್ಲಾ ಮದ್ಯದ ವಹಿವಾಟುಗಳನ್ನು ನಿಷೇಧಿಸಿ

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್. ಪಾಟೀಲ ಅವರು ಆದೇಶ

ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆಯನ್ನು ನಿಷೇಧಿಸಲು ಅವರು ಸೂಚಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ