Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವೆ ಇಲಾಖೆಗೆ ಲೋಕಾ ಅಧಿಕಾರಿಗಳ ದಾಳಿ 

ಸುದ್ದಿಮೂಲ ವಾರ್ತೆ

ನ. 21 : ತಾಲೂಕಿನ ಭೂದಾಖಲೆಗಳಿಗೆ ಸಂಬಂದಿಸಿದಂತೆ ಸಾರ್ವಜನಿಕರಿಂದ ದೂರುಗಳ ಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ದೇವನಹಳ್ಳಿ ಸರ್ವೆ ಇಲಾಖೆಗೆ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ರಾಜ್ಯದಲ್ಲಿ 11 ಕಡೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಜಮೀನು ಸರ್ವೆ, ಪೋಡಿ, ದರಕಾಸ್ತು, ಅರ್ಜಿಗಳ ಅಸಮರ್ಪಕ ವಿಲೇವಾರಿ, ಅಧಿಕಾರಿಗಳ ವಿಳಂಬನೀತಿ ಭ್ರಷ್ಟಾಚಾರ, ಸೇರಿ ಹಲವು ವಿಷಯಗಳ ಕುರಿತು ಸಾರ್ವಜನಿಕರಿಂದ ಲೋಕಾಯುಕ್ತರಿಗೆ ದೂರು ಬಂದ ಹಿನ್ನೆಲೆ ಲೋಕಯುಕ್ತರು ವಿವಿದೆಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಜೊತೆಗೆ ದೇವನಹಳ್ಳಿ ತಾಲ್ಲೂಕು ಎಡಿಎಲ್ಆರ್ ಸಿದ್ದರಾಮಯ್ಯ ಅಧಿಕಾರಿಗಳನ್ನು ವಿಚಾರಣೆ ಮಾಡಿ ಮಾಹಿತಿ ಪಡೆದರು.

ಎಲ್ಲೆಲ್ಲಿ ದಾಳಿ: ಎಡಿಎಲ್‌ಆರ್ ದೊಡ್ಡಬಳ್ಳಾಪುರ, ಡಿಡಿಎಲ್‌ಆರ್ ಬೆಂಗಳೂರು ಗ್ರಾಮಾಂತರ ಡಿಡಿ ಕಚೇರಿ, ಎಡಿಎಲ್‌ಆರ್ ಆನೇಕಲ್, ಎಡಿಎಲ್‌ಆರ್ ಕೆ.ಆರ್.ಪುರಂ, ಎಡಿಎಲ್‌ಆರ್ ಕಂದಾಯಭವನ ಉತ್ತರ, ಎಡಿಎಲ್‌ಆರ್ ಎಡಿಎಲ್‌ಆರ್ ಕಂದಾಯ ಭವನ ಡಿ.ಸಿ.ನಗರ, ಎಡಿಎಲ್‌ಆರ್ ನೆಲಮಂಗಲ, ಎಡಿಎಲ್‌ಆರ್ ಹೊಸಕೋಟೆ, ಎಡಿಎಲ್‌ಆರ್ ಕಂದಾಯ ಭವನ ದಕ್ಷಿಣ, ಎಡಿಎಲ್‌ಆರ್ಯಲಹಂಕ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ