Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗಾವತಿ ನಗರದಲ್ಲಿ ಶಾಸಕ ಪರಣ್ಣರಿಂದ ಅಬ್ಬರದ ಪ್ರಚಾರ

ಸುದ್ದಿಮೂಲವಾರ್ತೆ

ಗಂಗಾವತಿ,ಏ.೭- ನಗರದ ೩, ೪ ಮತ್ತು ೫ನೇ ವಾರ್ಡಿನಲ್ಲಿ ಶಾಸಕ ಪರಣ್ಣ ಮುನವಳ್ಳಿ ಅವರ ನೇತ್ರತ್ವದಲ್ಲಿ ಬಿಜೆಪಿ ಪಕ್ಷದಿಂದ ಅಬ್ಬರದ ಚುನಾವಣಾ ಪ್ರಚಾರ ನಡೆಸಲಾಯಿತು.ಮೂರು ವಾರ್ಡಿನಲ್ಲಿ ಪಕ್ಷದ ಮುಖಂಡು, ಕಾರ್ಯಕರ್ತರು ಬಿಜೆಪಿ ಪರ ಜಯ ಘೋಷಗಳನ್ನ ಹಾಕುತ್ತ ಪಕಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.

ಶಾಸಕ ಪರಣ್ಣ ಮುನವಳ್ಳಿ ಮತ್ತು ಮುಖಂಡ ಸೂರಿಬಾಬು ನೆಕ್ಕಂಟಿ ಸೇರಿದಂತೆ ಅನೇಕ ಮುಖಂಡರು ವಿವಿಧ ಅಂಗಡಿಗಳಿಗೆ, ಮನೆಗಳಿಗೆ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ಸಾಧನೆಗಳು, ಯೋಜನೆಗಳು ಹಾಗೂ ಗಂಗಾವತಿ ವಿಧಾನ ಸಭಾ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮನವರಿಕೆ ಮಾಡಿಕೊಟ್ಟು ಮತ್ತು ಕರ ಪತ್ರಗಳನ್ನು ಹಂಚುವ ಮೂಲಕ ಚುನಾವಣೆಯಲ್ಲಿ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರು ಕೇಂದ್ರ ಹಾಗೂ ರಾಜ್ಯಗಳ ಬಿಜೆಪಿ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳನ್ನು ತರೆದ ವಾಹನದಲ್ಲಿ ವಾರ್ಡಿನ ಮುಖ್ಯ ರಸ್ತೆಯಲ್ಲಿ ಸಂಚಿರಿಸುತ್ತ ಕ್ಷೇತ್ರದ ಅಭಿವೃದ್ಧಿ ಹಾಗೂ ಸದೃಡ ದೇಶಕ್ಕಾಗಿ ಬಿಜೆಪಿ ಬೆಂಬಲಿಸಲು ಮನವಿ ಮಾಡಿದರು.

ನಗರ ಮಂಡಲ ಅಧ್ಯಕ್ಷ ಕಾಶಿನಾಥ ಚಿತ್ರಗಾರ್ ಅವರು ಹಾಗೂ ವಾರ್ಡಿನ ಹಿರಿಯರು ಹಾಗೂ ನಗರಸಭೆ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸರ್ವ ಸದಸ್ಯರು, ಶಕ್ತಿ ಕೇಂದ್ರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರು ಸದಸ್ಯರು, ಚುಣಾಯಿತ ಹಾಲಿ ಹಾಗೂ ಮಾಜಿ ಸದಸ್ಯರು ಪ್ರತಿ ಮೆನೆ ಮನೆಗೂ ಬೇಟಿ ನೀಡಿ ಕರ ಪತ್ರ ಹಂಚುವ ಮೂಲಕ ಬಿಜೆಪಿಗೆ ಮತ ನೀಡಲು ಪ್ರಚಾರ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ