Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಡೆನೂರು ಬಸವೇಶ್ವರ ಇಂಜಿನೀಯರಿಗ್ ಕಾಲೇಜು ಪುನಾರಂಭ

ಸುದ್ದಿಮೂಲ ವಾರ್ತೆ

ತಿಪಟೂರು, ಜು 18 : ಎರಡು ವರ್ಷಗಳ ಹಿಂದೆ ವಿದ್ಯಾರ್ಥಿಗಳ ಸಂಖ್ಯೆಯ ಕೊರತೆಯಿಂದ ಪ್ರವೇಶಾವಕಾಶ ಸ್ಥಗಿತಗೊಂಡಿದ್ದ ಮಡೇನೂರು ಗೇಟ್ ಬಳಿಯಿರುವ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ ಪ್ರವೇಶಾತಿ ಪ್ರಕ್ರಿಯೆ ಪುನಾರಂಭಗೊಂಡಿದೆ ಎಂದು ಬಸವೇಶ್ವರ ವಿದ್ಯಾ ಸಂಸ್ಥೆಯ ಹೆಚ್.ಎನ್ ಹಾಲಪ್ಪ ತಿಳಿಸಿದರು.

ತಾಲ್ಲೂಕಿನ ಮಡೇನೂರು ಗೇಟ್ ಬಳಿಯಿರುವ ಶ್ರೀ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಕಾಲೇಜಿನಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ದೂರದೃಷ್ಟಿಯಿಂದ ಉನ್ನತ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಶುಲ್ಕದಲ್ಲಿಯೂ ಸಹ ವಿನಾಯಿತಿ ನೀಡಿ, ಸರ್ಕಾರದ ಶುಲ್ಕವನ್ನು ಪಡೆದು ಉತ್ತಮ ಗುಣಮಟ್ಟದ ಬೋಧನೆಯೊಂದಿಗೆ ತರಗತಿಗಳನ್ನು ಪುನಾರಂಭ ಮಾಡಲಾಗುವುದು. ಇಂಜಿನಿಯರಿಗ್ ಕಾಲೇಜಿನ ಪ್ರವೇಶವು ಪುನಾರಂಭವಾಗಿ ನಮ್ಮಲ್ಲಿಯೇ ಉದ್ಯೋಗ ಅವಕಾಶಗಳನ್ನು ನೀಡುವಂತಹ ಕಂಪನಿಗಳ ಜೊತೆ ಚರ್ಚಿಸಲಾಗಿದ್ದು ಕಾಲೇಜಿಗೆ ಬಂದು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಡಾ.ಚಂದ್ರರಾವ್ ಮದೇನಿ ಮಾತನಾಡಿ, ಸಿವಿಲ್, ಮೆಕಾನಿಕಲ್, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್ ಸೈನ್ಸ್, ಕಮ್ಯುನಿಕೇಷನ್ ಅಂಡ್ ಎಲೆಕ್ಟ್ರಾನಿಕ್ಸ್‌ ಸೇರಿದಂತೆ 5 ವಿಭಾಗಗಳ ಮೂಲಕ ಪ್ರತಿ ವಿಭಾಗಕ್ಕೆ 60 ವಿದ್ಯಾರ್ಥಿಗಳ ದಾಖಾಲಾತಿಯನ್ನು ಪಡೆಯಲಾಗುವುದು. ಪ್ರಯೋಗಾಲಯ, ಸುಸಜ್ಜಿತವಾದ ಕಾಲೇಜಿನ ಕಟ್ಟಡ, ಹಾಗೂ ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೇಲ್ ವ್ಯವಸ್ಥೆಯು ಸಹ ಇರುತ್ತದೆ ಎಂದು ತಿಳಿಸಿದರು.

ಪ್ರತಿಕಾಗೋಷ್ಟಿಯಲ್ಲಿ ಉಪನ್ಯಾಸಕ ಡಾ,ಚಂದ್ರಶೇಖರ್, ಮತ್ತಿತ್ತರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ