Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹರ್ಷಿ ಶ್ರೀ ವಾಲ್ಮೀಕಿ ಪುತ್ಥಳಿ ಅನಾವರಣ ; ಸಮಾಜದ ಮುಖಂಡರಿಂದ ಪೂರ್ವಭಾವಿ ಸಭೆ

ಸುದ್ದಿಮೂಲ ವಾರ್ತೆ ಬಳ್ಳಾರಿ, ನ.29:
ಬಳ್ಳಾಾರಿ ನಗರದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಅವರ ನೂತನ ಪುತ್ಥಳಿಯ ಅನಾವರಣ ಶಾಸಕ ನಾರಾ ಭರತರೆಡ್ಡಿಿ ಅವರು ಜನವರಿ 3, 2026 ರಂದು ನಡೆಸಲು ಉದ್ದೇಶಿಸಿದ್ದು ಸ್ಥಳಕ್ಕೆೆ ಜಿಲ್ಲೆೆಯ ವಾಲ್ಮೀಕಿ ನಾಯಕರ ಸಮಾಜದ ಮುಖಂಡರು ಶನಿವಾರ ಬೆಳಿಗ್ಗೆೆ ಭೇಟಿ ನೀಡಿ, ಕಾಂಗಾರಿಯನ್ನು ವೀಕ್ಷಣೆ ಮಾಡಿದ್ದಾಾರೆ.
ವಾಲ್ಮೀಕಿ ಪುತ್ಥಳಿ ಇರುವ ಸ್ಥಳದಲ್ಲಿ ಪೂಜೆ ಸಲ್ಲಿಸಿದ ವಾಲ್ಮೀಕಿ ನಾಯಕರ ಸಮಾಜದ ಮುಖಂಡರು, ಸಭೆ ನಡೆಸಿ ಜನವರಿ 03, 2026ರ ಪುತ್ಥಳಿಯ ಅನಾವರಣ, ಪುತ್ಥಳಿಯ ಸ್ವಾಾಗತ, ವೇದಿಕೆ ಕಾರ್ಯಕ್ರಮ, ಪ್ರಚಾರ ಇನ್ನಿಿತರೆಗಳ ಕುರಿತು ಚರ್ಚೆ ನಡೆಸಿ, ಈ ಕಾರ್ಯಕ್ರಮದ ಯಶಸ್ವಿಿಗಾಗಿ ವಿವಿಧ ಸಮಿತಿಗಳನ್ನು ರಚಿಸಿ, ನಗರದ 39 ವಾರ್ಡುಗಳು - ಆಸುಪಾಸಿನ ಗ್ರಾಾಮಗಳಿಗೆ ಭೇಟಿ ನೀಡಿ ಸಮಾಜದವರನ್ನು ಆಹ್ವಾಾನಿಸುವ ಕುರಿತು ಚರ್ಚೆ ನಡೆಸಲಾಯಿತು.
ಸಂಗನಕಲ್ಲು ವಿಜಯ್, ಹೊನ್ನೂರಪ್ಪ, ಲೋಕೇಶ್, ಟಿ.ಹೆಚ್. ಚರಣರಾಜ್ ಅವರು ಸಭೆಯ ನೇತೃತ್ವವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ