Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ತಂತ್ರಜ್ಞಾನ ಸದುಪಯೋಗ ಪಡಿಸಿಕೊಳ್ಳಿ - ಜಾವೂರು

ಸುದ್ದಿಮೂಲ ವಾರ್ತೆ ಸಿರವಾರ, ಡಿ.26:
ಇಂದಿನ ದಿನಗಳಲ್ಲಿ ತಂತ್ರಜ್ಞಾನ ತುಂಬಾ ಮುಂದುವರೆದಿದೆ ಅದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯ ನರೇಗಾ ಸಹಾಯಕ ನಿರ್ದೇಶಕರಾದ ಮಂಜುನಾಥ ಜಾವೂರ್‌ಹೇಳಿದರು.
ಅವರು ಶುಕ್ರವಾರ ಪಟ್ಟಣದ ತಾಲ್ಲೂಕು ಪಂಚಾಯತ ಕಚೇರಿಯಲ್ಲಿ ಕ್ಲರ್ಕ್-ಕಂ ಡಾಟಾ ಎಂಟ್ರಿಿ ಆಪರೇಟರ್ ಕ್ಷೇಮಾಭಿವೃದ್ಧಿಿ ಸಂಘ ತಾಲೂಕ ಘಟಕ ವತಿಯಿಂದ ಕಂಪ್ಯೂೂಟರ್ ಪಿತಾಮಹ ಚಾಲ್ಸರ್ ಬ್ಯಾಾಬೇಜ್ ಅವರ ಜನ್ಮದಿನದ ಪ್ರಯುಕ್ತ ಕಂಪ್ಯೂೂಟರ್ ಆಪರೇಟರ್ ದಿನಾಚರಣೆ ಕಾರ್ಯಾಲಯದಲ್ಲಿ ಮಾತನಾಡಿದರು.
ಚಾಲ್ಸರ್ ಬ್ಯಾಾಬೇಜ್ ಅವರ ಭಾವಚಿತ್ರಕ್ಕೆೆ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರಸ್ವಾಾಮಿ ಮಠದ ಮಾಲಾರ್ಪಣೆ ಮಾಡಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ
ರಾಜ್ಯ ಸರ್ಕಾರ ಗ್ರಾಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿಿರುವ ಕ್ಲರ್ಕ್-ಕಂ ಡಾಟಾ ಎಂಟ್ರಿಿ ಆಪರೇಟರ್‌ಗಳನ್ನು ಪ್ರೋೋತ್ಸಾಾಹಿಸುವ ನಿಟ್ಟಿಿನಲ್ಲಿ ಕಂಪ್ಯೂೂಟರ್ ಪಿತಾಮಹ ಚಾಲ್ಸರ್ ಬ್ಯಾಾಬೇಜರವರ ಜನ್ಮದಿನ ಪ್ರತಿ ವರ್ಷ ಕ್ಲರ್ಕ್ ಕಂ ಡಾಟಾ ಎಂಟ್ರಿಿ ಆಪರೇಟರ್‌ಗಳ ದಿನವನ್ನಾಾಗಿ ಆಚರಿಸುವಂತೆ ಆದೇಶ ಹೊರಡಿಸಿರುವುದರಿಂದ ನಾವು ಕಂಪ್ಯೂೂಟರ್ ಆಪರೇಟರ್‌ಗಳ ದಿನಾಚರಣೆ ಆಚರಿಸಲಾಗುತ್ತಿಿದೆ.
ಚಾಲ್ಸರ್ ರವರ ಶ್ರಮದ ಲವಾಗಿ ಕಂಪ್ಯೂೂರ್ಟ ನ ಮಹತ್ವ ತಿಳಿಸಲು ಸಾಧ್ಯವಾಯಿತು. ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳನ್ನು ಸಕಾಲಕ್ಕೆೆ ತಲುಪಿಸಲು ಸಾಧ್ಯವಾಗಿದೆ.
ಇಂದಿನ ಆಧುನಿಕ ಯುಗದಲ್ಲಿ ಕಂಪ್ಯೂೂಟನರ್ ಅವಶ್ಯಕತೆ ಪ್ರತಿಯೊಬ್ಬರಿಗೆ ಅತಿ ಅಗತ್ಯವಾಗಿದೆ. ದೇಶದಲ್ಲಿ ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿಿದೆ. ಹೊಸ ಹೊಸ ತಂತ್ರಜ್ಞಾನವನ್ನು ವಿಜ್ಞಾನಿಗಳು ಅವಿಷ್ಕಾಾರ ಮಾಡಿ ದೇಶಕ್ಕೆೆ ಪರಿಚಯಿಸುವ ಕೆಲಸ ಮಾಡಲಾಗುತ್ತಿಿದ್ದಾರೆ. ಕಂಪ್ಯೂೂಟರ್ ಆಪರೇಟ್ರಗಳ ಮೇಲೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿಿನ ಒತ್ತಡವಿದ್ದು, ನರೇಗಾ ಸೇರಿದಂತೆ ಇನ್ನಿಿತರ ಸರ್ಕಾರದ ನಾನಾ ಯೋಜನೆಗಳನ್ನು ಸಕಾಲಕ್ಕೆೆ ಜನರಿಗೆ ಒದಗಿಸುವ ಕೆಲಸ ಮಾಡಬೇಕೆಂದರು.
ಕಂಪ್ಯೂೂಟರ್ ಆಪರೇಟರ್ ಸಂಘದ ತಾಲೂಕಾಧ್ಯಕ್ಷ ಆಶಣ್ಣ, ಹಾಗೂ ಪ್ರಧಾನ ಕಾರ್ಯದರ್ಶಿ ಶಿವುಕುಮಾರ ಕಲ್ಲೂರು ಇವರನ್ನು ತಾಲೂಕ ಪಂಚಾಯತಿ ವತಿಯಿಂದ ಸನ್ಮಾಾನಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿಿ ಅಧಿಕಾರಿಗಳಾದ ಸಹಾರ್‌ಬೇಗಂ, ರಮೇಶ, ಕಾರ್ಯದರ್ಶಿ ಮಲ್ಲಿಕಾರ್ಜುನ, ಮಂಜುನಾಥ, ತಾ.ಸಂ ಡಾ.ಜ್ಞಾನಸುಂದರಿ, ನಾಗರಾಜ ಚಾಗಭಾವಿ ಸೇರಿದಂತೆ, ತಾ.ಪಂ ಸಿಬ್ಬಂದಿ ವರ್ಗದವರು, ಕಂಪ್ಯೂೂಟರ್ ಆಪರೇಟರ್ ಹಾಜರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ