Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಮೇ 5: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿ ಸೇವಾಸೌಧದಲ್ಲಿ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಅವರು ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾವಹಿಸಿದ್ದರು.

ಶಿಡ್ಲಘಟ್ಟದ ಹಲವಾರು ವಿವಿಧ ಸಂಘಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಸಾಧನೆಗಳನ್ನು ತಿಳಿಸಿದರು. ಗೃಹಿಣಿಯರು, ವಿದ್ಯಾರ್ಥಿಗಳು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸುಮಾರು 1500 ಸದಸ್ಯರು ಹಾಜರಿದ್ದು, ಮಾಳವಿಕ ಅವಿನಾಶ್ ಅವರು ಎಲ್ಲರಿಗು ಸಹ ಅರ್ಥವಾಗುವಂತೆ ಪ್ರತಿಯೊಂದು ವಿಷಯಗಳನ್ನು ಎಳೆಎಳೆಯಾಗಿ ಬಿಡಿಸಿ ವಿವರಿಸಿದರು. ಸರ್ಕಾರದ ವಿವಿಧ ಯೋಜನೆಗಳು ಹಾಗು ಅದರ ಉಪಯೋಗಗಳನ್ನು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಆಂಧ್ರ ಬಿಜೆಪಿ ಉಪಾಧ್ಯಕ್ಷೆ ಮಾಲತಿ ರಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ ಮತ್ತು ತಾಲೂಕು ಮಂಡಲ ಅಧ್ಯಕ್ಷ ಸುರೇಂದ್ರ ಗೌಡ ಪಾಲ್ಗೊಂಡಿದ್ದರು .
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ