Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಡಿಲು ಬಡಿದು ವ್ಯಕ್ತಿ ಮೃತ

ಸುದ್ದಿಮೂಲ ವಾರ್ತೆ

ಸಿರುಗುಪ್ಪ, ಜೂ.01:ತಾಲೂಕಿನ ಉತ್ತನೂರು ಗ್ರಾಮದ 32 ವರ್ಷದ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ

ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ಒಂದನೇ ವಿಭಾಗದ ನಿವಾಸಿ ಶೇಖರಗೌಡ ತಂದೆ ವೀರೇಶ ಗೌಡ ಹೆಸರಿನ ಲಿಂಗಾಯತ ಸಮಾಜದ ಈ ವ್ಯಕ್ತಿಯು ಸಂಬಂಧಿಕರ ಮದುವೆ ಕಾರ್ಯ ನಿಮಿತ್ತ ಸೀಮಾಂದ್ರದ ಹೊಳಗುಂದ ಮಂಡಲ ವ್ಯಾಪ್ತಿಯ ವಿರೂಪಾಪುರ ಗ್ರಾಮದ ಬಳಿ ಇರುವ ಬೊಗಟೇಶ್ವರ ದೇವಸ್ಥಾನಕ್ಕೆ ಗುರುವಾರ ಬೆಳಿಗ್ಗೆ ಗ್ರಾಮದಿಂದ ತೆರಳಿದ್ದರು.

ಮದುವೆಯ ನಂತರ ಮರದ ಬಳಿ ನಿಂತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಸಿಡಿಲು ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತ ಹೊಂದಿದ್ದಾನೆ ಮತ್ತು ಈತನ ಜೊತೆಗಿದ್ದ ಬೇರೆ ಗ್ರಾಮಗಳ ನಾಲ್ಕು ಜನರೂ ಸಹ ಮೃತರಾಗಿದ್ದಾರೆ

ಸಿಡಿಲು ಬಡಿದು ಮೃತಪಟ್ಟ ಶೇಖರ ಗೌಡ ಇವರಿಗೆ ಪತ್ನಿ ಹಾಗೂ ಒಂದು ಗಂಡು ಮತ್ತು ಹೆಣ್ಣು ಮಗುವನ್ನು ಹೊಂದಿದ್ದರು. ಗ್ರಾಮದಲ್ಲಿ ಘಟನೆಯ ವಿಷಯ ತಿಳಿಯುತ್ತಿದ್ದಂತೆ ಮನೆಯಲ್ಲಿ ದುಃಖದ ಶೋಕ ಮಡುಗಟ್ಟಿದೆ. ಮೃತ ದೇಹವನ್ನು ಗ್ರಾಮಕ್ಕೆ ತರಲಾಗಿದೆ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ